Karnataka Assembly Election: ಮಾಮಾನನ್ನು ಮತ್ತೊಮ್ಮೆ ಗೆಲ್ಲಿಸಿ ಎಂದು ಮನವಿ ಮಾಡಿದ ಸುದೀಪ್!
Haveri : ಬೊಮ್ಮಾಯಿ ಮಾಮಾನನ್ನು ನೀವೆಲ್ಲರೂ ಸೇರಿ ಮತ್ತೊಮ್ಮೆ ಗೆಲ್ಲಿಸಬೇಕು ಎಂದು ಕಿಚ್ಚ ಸುದೀಪ್ (Sudeep) ಶಿಗ್ಗಾಂವಿ (Shiggaon) ಮತದಾರರಲ್ಲಿ ಮನವಿ ಮಾಡಿದ್ದಾರೆ. ಶಿಗ್ಗಾವಿಯಲ್ಲಿ ನಡೆದ ಸಿಎಂ...









