DK Shivakumar: ಮಧ್ಯಪ್ರದೇಶದಲ್ಲಿ ಟೆಂಪಲ್ ರನ್ ನಡೆಸಿರುವ ಡಿಸಿಎಂ!
ಬೆಂಗಳೂರು : ಡಿ.ಕೆ.ಶಿವಕುಮಾರ್ ಮಧ್ಯಪ್ರದೇಶ ಪ್ರವಾಸ ಕೈಗೊಂಡಿದ್ದು, ಪಕ್ಷ ಅಧಿಕಾರಕ್ಕೆ ಬರಲು ಹೊತ್ತಿದ್ದ ಹರಕೆ ತೀರಿಸುತ್ತಿದ್ದಾರೆ. ಮಧ್ಯಾಹ್ನ 2ಕ್ಕೆ ಮಧ್ಯಪ್ರದೇಶದ ದಾಟಿಯಾದ ‘ಬಾಗ್ಲಾಮುಖಿ ಪೀತಾಂಬರ ಶಕ್ತಿ ಪೀಠ’ಕ್ಕೆ...









