Afghanistan: ವಿಷಪ್ರಾಶನ ಮಾಡಿದ ದುಷ್ಕರ್ಮಿಗಳು; 80 ವಿದ್ಯಾರ್ಥಿನಿಯರು ಅಸ್ವಸ್ಥ!
ಅಫ್ಘಾನಿಸ್ತಾನದ ಶಾಲೆಯಲ್ಲಿ 80 ಜನ ವಿದ್ಯಾರ್ಥಿನಿಯರಿಗೆ ವಿಷಪ್ರಾಶನ ಮಾಡಿರುವ ಹಿನ್ನೆಲೆಯಲ್ಲಿ ಅವರೆಲ್ಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ವರದಿಗಳಂತೆ, ಈ ವಿದ್ಯಾರ್ಥಿನಿಯರಿಗೆ ವಿಷ...









