ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕೆ ಅರ್ಜಿ!
ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡುವುದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್ಸಿ, ಎಸ್ಟಿ ವಿದ್ಯಾರ್ಥಿಗಳು ಪ್ರೈಜ್ ಮನಿ...