ತಂಬಾಕು ಜಾಹೀರಾತು ತಿರಸ್ಕರಿಸಿದ ಸಚಿನ್; ಸತ್ಯ ಬಹಿರಂಗ ಪಡಿಸಿದ ಲೆಜೆಂಡ್!
ಕ್ರಿಕೆಟ್ ಲೋಕದ ದಂತಕಥೆ ಸಚಿನ್ ತೆಂಡೂಲ್ಕರ್ ತಂಬಾಕು ಜಾಹಿರಾತಿನಲ್ಲಿ ನಟಿಸದಿರುವುದಕ್ಕೆ ತಂದೆಯ ಸಲಹೆಯೇ ಕಾರಣ ಎಂದು ಹೇಳಿದ್ದಾರೆ. ತಂಬಾಕು ಉತ್ಪನ್ನಗಳನ್ನು ಉತ್ತೇಜಿಸುವುದಕ್ಕೆ, ಪ್ರೊಮೋಟ್ ಮಾಡುವುದಕ್ಕಾಗಿ ಸಾಕಷ್ಟು ಜಾಹೀರಾತು...









