Crime News: ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ; ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದವ ಮಸಣಕ್ಕೆ!
Bangalore: ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ನಡೆದಿರುವ ಘಟನೆ ನಡೆದಿದೆ. ಸಿಲಿಕಾನ್ ಸಿಟಿಯ ಲಗ್ಗೆರೆ ಹತ್ತಿರದ ಚೌಡೇಶ್ವರಿ ನಗರದ ಹಳ್ಳಿರುಚಿ ಹೋಟೆಲ್ ಹತ್ತಿರ ಈ ಘಟನೆ ನಡೆದಿದೆ....









