ಚಿನ್ನಾಭರಣದ ಮಳಿಗೆಗೆ ನುಗ್ಗಿದ ನೀರು; ನೀರಲ್ಲಿ ಲೀನವಾದ ಚಿನ್ನಾಭರಣ!
ಬೆಂಗಳೂರಿನಲ್ಲಿ ನಿನ್ನೆ ಭರ್ಜರಿ ಮಳೆ ಸುರಿದಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ್ದು, ಸಾಕಷ್ಟು ಅವಾಂತರಗಳು ನಡೆದಿವೆ. ಮಲ್ಲೇಶ್ವರಂನ ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಸಾಕಷ್ಟು ಹಾನಿ ಸಂಭವಿಸುವಂತಾಗಿದೆ....









