ಭಯೋತ್ಪಾದನೆಯಿಂದ ಮುಕ್ತವಾದ ವಾತಾವರಣ ಸೃಷ್ಟಿಯಾಗಬೇಕು
ಟೋಕಿಯೊ: ಭಾರತವು ನೆರೆಯ ಪಾಕಿಸ್ತಾನದೊಂದಿಗೆ (Pakistan) ಸಾಮಾನ್ಯ ಸಂಬಂಧ ಬಯಸುತ್ತದೆ. ಆದರೆ, ಆದರೆ ಭಯೋತ್ಪಾದನೆಯಿಂದ ಮುಕ್ತವಾದ ಅನುಕೂಲಕರ ವಾತಾವರಣವನ್ನು ಸೃಷ್ಟಿಸುವುದು ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು ಇಸ್ಲಾಮಾಬಾದ್ನ...









