ಹಲ್ಲಿ ಬಿದ್ದ ಆಹಾರ ಸೇವಿಸಿ ಅಸ್ವಸ್ಥಗೊಂಡ ವಿದ್ಯಾರ್ಥಿಗಳು!
ಪಾಟ್ನಾ: ಬಿಹಾರದ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳಿಗಾಗಿ ಸಿದ್ಧವಾಗಿದ್ದ ಬಿಸಿಯೂಟದಲ್ಲಿ ಹಲ್ಲಿ ಬಿದ್ದು, ಆಹಾರ ಸೇವಿಸಿದ 36 ಮಕ್ಕಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಮಧ್ಯಾಹ್ನದ...









