Harrashment: ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಪಾಪಿ ಶಿಕ್ಷಕ; ಸಹ ಶಿಕ್ಷಕರಿಂದಲೂ ಸಪೋರ್ಟ್!
ಶಾಲಾ ಶಿಕ್ಷಕನೊಬ್ಬ 18 ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಷಹಜಹಾನ್ ಪುರ ಜಿಲ್ಲೆಯ ಸರ್ಕಾರಿ ಶಾಲೆಯ...









