Hassan: ಸಾರಿಗೆ ಬಸ್ ನಲ್ಲಿಯೇ ಹೆರಿಗೆ! ಮಹಿಳಾ ಕಂಡಕ್ಟರ್ ಸಮಯ ಪ್ರಜ್ಞೆಗೆ ಮೆಚ್ಚುಗೆ!
ಹಾಸನ : ಸಾರಿಗೆ ಬಸ್ ನಲ್ಲಿಯೇ ಮಹಿಳೆಯೊಬ್ಬರಿಗೆ ಹೆರಿಗೆಯಾಗಿರುವ ಘಟನೆ ನಡೆದಿದೆ. ಅಲ್ಲದೇ, ಆ ಬಸ್ ನಲ್ಲಿಯೇ ಮಹಿಳಾ ಕಂಡಕ್ಟರೊಬ್ಬರು (Conductor) ಬಸ್ನಲ್ಲಿಯೇ ಗರ್ಭಿಣಿಗೆ (Pregnant) ಹೆರಿಗೆ...








