ಅಯೋಧ್ಯೆಯಲ್ಲಿ ಸ್ಥಾಪನೆಯಾಗುತ್ತಿರುವ ರಾಮನ ಮೂರ್ತಿ ಕೆತ್ತನೆಯಲ್ಲಿ ಕನ್ನಡಿಗರು!
ಅಯೋಧ್ಯೆಯಲ್ಲಿ ರಾಮಮಂದಿರ ಕಾರ್ಯ ಅತ್ಯಂತ ವೇಗವಾಗಿ ಸಾಗುತ್ತಿದ್ದು, ಡಿಸೆಂಬರ್ ಒಳಗಾಗಿ ರಾಮಮಂದಿರದ ಗರ್ಭಗುಡಿ ನಿರ್ಮಾಣ ಮಾಡಿ ಬಾಲರಾಮನ ವಿಗ್ರಹ ಪ್ರಾಣ ಪ್ರತಿಷ್ಠಾಪನೆ ಪ್ರಯತ್ನಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ...









