CM Siddaramaiah: ಘೋಷಿಸಿದ ಗ್ಯಾರಂಟಿಗಳಿಗೆ ತಾತ್ವಿಕ ಒಪ್ಪಿಗೆ; ಮುಂದಿನ ಸಂಪುಟದಲ್ಲಿ ಆದೇಶ!
Bangalore: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮೊದಲ ಕ್ಯಾಬಿನೆಟ್ ನಲ್ಲಿಯೇ ಚುನಾವಣೆ ಸಂದರ್ಭದಲ್ಲಿ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗೆ (Guarantee Scheme)ಗಳಿಗೆ ತಾತ್ವಿಕ ಒಪ್ಪಿಗೆ ಸಿಕ್ಕಿದ್ದು...