Breaking News: ಚುನಾವಣೆ ತರಬೇತಿ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಹೃದಾಯಘಾತ!
Dharwad : ರಾಜ್ಯ ವಿಧಾನಸಭಾ ಚುನಾವಣೆಯ (Election) ಮತಗಟ್ಟೆ ಅಧಿಕಾರಿಗಳ ತರಬೇತಿ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಶಿಕ್ಷಕರೊಬ್ಬರಿಗೆ ಹೃದಯಾಘಾತ (Heart Attack) ಸಂಭವಿಸಿ ಸಾವನ್ನಪ್ಪಿರುವ ಘಟನೆ...









