Kornersite

Bengaluru Just In Karnataka Politics State

ಬಿ.ವೈ ವಿಜಯೇಂದ್ರಗೆ ಅಭಿನಂದನೆಯ ಮಹಾಪೂರ-ಟ್ವೀಟ್ ಮೂಲಕ ಶುಭಕೋರಿದ HDK

Bengaluru: ಬಿಜಿಪಿ ನೂತನ ರಾಜ್ಯಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಆಯ್ಕೆ ಹಿನ್ನಲೆ ರಾಜ್ಯಾದ್ಯಂತ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಸೇರಿದಂತೆ ಬಿಜೆಪಿಯ ಹಲವು...
Bengaluru Just In Karnataka Politics State

ಕಾಂಗ್ರೆಸ್ ನವರಿಗೆ ಎಚ್ಚರಿಕೆ ಕೊಟ್ಟ ವಿಜಯೇಂದ್ರ

ಬೆಂಗಳೂರು: ಬಿಜೆಪಿ(BJP) ನೂತನ ರಾಜ್ಯಾಧ್ಯಕ್ಷರಾದ ಮೊದಲನೇ ದಿನ ಮಾಧ್ಯಮದವರ ಜೊತೆ ಮಾತನಾಡಿದ್ದಾರೆ ವಿಜಯೇಂದ್ರ(BY Vijayendra). ಬೂತ್ ಗೆದ್ದರೆ ದೇಶ ಗೆಲ್ತೇವೆ ಎಂಬುದು ಅಮಿತ್ ಶಾ(Amit shah) ಹಾಗೂ...
Bengaluru Just In Karnataka Kornotorial Politics State

ಬಿ.ವೈ ವಿಜಯೇಂದ್ರ ಮುಂದಿರುವ 5 ಸವಾಲುಗಳು

ಮುಂಬರುವ ಲೋಕಸಭೆ ಚುನಾವಣೆ, ಬಿಜೆಪಿ ಜೆಡಿಎಸ್ ಮೈತ್ರಿ ಗದ್ದಲ, ಆಪರೇಷನ್‌ ಹಸ್ತ ಸೇರಿದಂತೆ ಬಿವೈ ವಿಜಯೇಂದ್ರ ಅವರ ಮುಂದೆ ಸಾಲು ಸಾಲು ಸವಾಲುಗಳಿವೆ. ಶಿಕಾರಿಪುರ ಶಾಸಕನ ಮುಂದಿನ...
Bengaluru Just In Karnataka Sports

SL vs ENG: ಇಂಗ್ಲೆಂಡ್ ವಿರುದ್ದ 5ನೇ ಬಾರಿ ಗೆದ್ದ ಶ್ರೀಲಂಕಾ

ಹಾಲಿ ಚಾಂಪಿಯನ್ ಇಂಗ್ಲೆಂಡ್ ವಿರುದ್ದ ಶ್ರೀಲಂಕಾ ಭರ್ಜರಿ ಜಯ ಸಾಧಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್...
Bengaluru Crime Just In Karnataka State

ನಟ ನಾಗಭೂಷಣ್ ಅಪಘಾತ ಪ್ರಕರಣ; ನೋವಿನಲ್ಲಿಯೂ ತಾಯಿಯ ನೇತ್ರದಾನ!

ನಟ ನಾಗಭೂಷಣ್ ಕಾರು ಅಪಘಾತದಲ್ಲಿ ಸಾವನ್ನಪ್ಪಿದ ಮಹಿಳೆಯ ಕುಟುಂಬಸ್ಥರು ನೋವಿನಲ್ಲಿಯೂ ಕಣ್ಣು ದಾನ ಮಾಡಿದ್ದಾರೆ. ಘಟನೆಯಲ್ಲಿ ಸಾವನ್ನಪ್ಪಿದ ಪ್ರೇಮಾ ಅವರ ಕಣ್ಣುಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ....
Bengaluru Just In Karnataka State

ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಶೋಭಾ!

ಜನರಿಗೆ ಸಿದ್ದರಾಮಯ್ಯ ಸರ್ಕಾರ ಅಂದರೆ ಯಡವಟ್ಟು ಸರ್ಕಾರ ಎನಿಸುತ್ತಿದೆ. ಯಾವ ಆಧಾರದಲ್ಲಿ ಎಲೆಕ್ಷನ್ ಗೆದ್ದಿದ್ದಾರೋ ಅದಕ್ಕೆ ಉಲ್ಟಾ ಆಗಿ ಅಧಿಕಾರ ನಡೆಸುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭ...
Bengaluru Just In Karnataka State

ಈ ತಿಂಗಳಿಂದ ಅನ್ನಭಾಗ್ಯದಡಿ ಪೂರ್ಣ ಅಕ್ಕಿ!

ಈ ತಿಂಗಳಲ್ಲಿಯೇ ಅನ್ನಭಾಗ್ಯ ಯೋಜನೆಯ ಪೂರ್ಣ ಪ್ರಮಾಣದ ಅಕ್ಕಿ ನೀಡಲು ಕ್ರಮ ವಹಿಸಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಸಚಿವ ಕೆ ಎಚ್ ಮುನಿಯಪ್ಪ...
Bengaluru Cooking Just In Karnataka Lifestyle Maharashtra National Uttar Pradesh

ಮತ್ತೆ ಸಿಲಿಂಡರ್ ಗ್ರಾಹಕರಿಗೆ ಶಾಕ್; ಭಾರೀ ಹೆಚ್ಚಳ!

ವಾಣಿಜ್ಯ ಬಳಕೆಯ ಸಿಲಿಂಡರ್ ದರ ಮತ್ತೆ ಏರಿಕೆಯಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿ) ಶನಿವಾರ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌(LPG Cylinder)ಗಳ ಬೆಲೆ ಹೆಚ್ಚಿಸಿವೆ. ಅಕ್ಟೋಬರ್ 1...
Bengaluru Just In Karnataka State

ರಾಜ್ಯದ ಈ ಜಿಲ್ಲೆಗಳಲ್ಲಿ ಇರಲಿದೆ ಮಳೆಯ ಆರ್ಭಟ

ರಾಜ್ಯದಲ್ಲಿ ಎರಡು ದಿನಗಳ ಕಾಲ ಉತ್ತಮ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್...
Bengaluru Just In Karnataka State

ಶ್ರಾವಣ, ಗಣೇಶ ಹಬ್ಬಕ್ಕೆ ಮಾಂಸ ಬಿಟ್ಟವರಿಗೆ ಬಿಗ್ ಶಾಕ್!

ಶ್ರಾವಣ ಮಾಸ ಹಾಗೂ ಗಣೇಶ ಚತುರ್ಥಿ ಮುಗಿಯುತ್ತಿದ್ದಂತೆ ಚಿಕನ್ ಹಾಗೂ ಮಟನ್ ಪ್ರಿಯರ ಸಂಖ್ಯೆ ದಿಢೀರ್ ಹೆಚ್ಚಳವಾಗಿದೆ. ಹೀಗಾಗಿ ದರದಲ್ಲಿ ಕೂಡ ಏರಿಕೆಯಾಗಿದೆ. ಉತ್ಪಾದನೆ ವೆಚ್ಚ ಏರಿಕೆಯಾದ...