Kornersite

Bengaluru Just In Karnataka State Uncategorized

ಬೆಂಗಳೂರಿನಲ್ಲಿ ʼʼದಿ ಅರವಿಂದ್ ಸ್ಟೋರ್ʼʼ ನ 17 ನೇ ಮಳಿಗೆ ಆರಂಭ

ಸಿದ್ದು ಉಡುಪು ಹಾಗು ಜವಳಿ ಉತ್ಪನ್ನಗಳಲ್ಲಿ ಹೆಸರುವಾಸಿಯಾಗಿರುವ ದೇಶದ ಹೆಮ್ಮೆಯ ಸಂಸ್ಥೆಯಾಗಿರುವ ಅರವಿಂದ್ ಲಿಮಿಟೆಡ್ ತನ್ನ ಗ್ರಾಹಕರಿಗೆ ಮತ್ತಷ್ಟು ಹತ್ತಿರವಾಗುವ ನಿಟ್ಟಿನಲ್ಲಿ 17ನೇ ಮಳಿಗೆ ಆರಂಭಿಸಿದೆ. ಉನ್ನತ...
Bengaluru Just In Karnataka State

ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕೆ ಅರ್ಜಿ!

ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡುವುದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್ಸಿ, ಎಸ್ಟಿ ವಿದ್ಯಾರ್ಥಿಗಳು ಪ್ರೈಜ್ ಮನಿ...
Bengaluru Just In Karnataka National State

ನಾಳೆ ರಾಜ್ಯಕ್ಕೆ 3ನೇ ವಂದೇ ಭಾರತ್ ಟ್ರೈನ್ ಪಾದಾರ್ಪಣೆ; 2 ಐಟಿ ನಗರಗಳ...

ರಾಜ್ಯದ 3ನೇ ವಂದೇ ಭಾರತ್ ಎಕ್ಸ್‌ ಪ್ರೆಸ್ ರೈಲಿಗೆ (Vande Bharat Express Train) ನಾಳೆ ಚಾಲನೆ ಸಿಗಲಿದೆ. ಈ ಹಿನ್ನೆಲೆಯಲ್ಲಿ ಈ ರೈಲಿನ ಪ್ರಾಯೋಗಿಕ ಸಂಚಾರ...
Bengaluru Just In Karnataka State

ಖಾಸಗಿ ಶಾಲೆಗಳಿಗೆ ಸರ್ಕಾರದಿಂದ ಸಿಕ್ತು ಬಿಗ್ ರಿಲೀಫ್!

ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ರಾಜ್ಯ ಸರ್ಕಾರದಿಂದ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಮಾನ್ಯತೆ ನವೀಕರಿಸುವ ಸಲುವಾಗಿ ಕಟ್ಟಡ ಸುರಕ್ಷತೆ ಸೇರಿದಂತೆ ಹಲವು ಪ್ರಮಾಣ ಪತ್ರಗಳನ್ನು ನೀಡಬೇಕಾಗಿತ್ತು. ಆದರೆ, ಸಕಾಲದಲ್ಲಿ...
Bengaluru Just In Karnataka State

ಜೆಡಿಎಸ್- ಬಿಜೆಪಿ ಮೈತ್ರಿ! ಲೋಕಸಭೆ ತಯಾರಿ ಹೇಗಿದೆ?

ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷವು ಬಿಜೆಪಿಯೊಂದಿಗೆ ಜಂಟಿಯಾಗಿ ಸಮರಕ್ಕಿಳಿಯಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ(HD Devegowda), ಬಿಜೆಪಿ ಹೈಕಮಾಂಡ್ ಜೊತೆ ಚರ್ಚಿಸಿ...
Bengaluru Just In Karnataka State

ವಿದ್ಯಾರ್ಥಿಗಳ ಶ್ರೇಯಾಂಕದಲ್ಲಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಮೇಲುಗೈ!

ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಕಳೆದ ಮಾರ್ಚ್ ಹಾಗೂ ಏಪ್ರಿಲ್ನಲ್ಲಿ 5 ಮತ್ತು 8ನೇ ತರಗತಿ ಮಕ್ಕಳಿಗೆ ನಡೆಸಿದ ಮೌಲ್ಯಾಂಕನ ವಿಶ್ಲೇಷಣಾತ್ಮಕ ವರದಿ ಬಿಡುಗಡೆ ಮಾಡಿದೆ. ಇದರಲ್ಲಿ...
Bengaluru Just In Karnataka State

ರಾಜ್ಯದ ಹಲವೆಡೆ ಮಳೆ ಸಾಧ್ಯತೆ; ಕೆಲವೆಡೆ ಗುಡುಗು, ಸಿಡಿಲಿನ ಮಳೆ!

ರಾಜ್ಯದಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ...
Bengaluru Crime Just In Karnataka State

ಗಣೇಶ ಹಬ್ಬಕ್ಕೆಂದು ಊರಿಗೆ ಹೋದ ಕುಟುಂಬಸ್ಥರು! ಮುಂದೇನಾಯ್ತು?

ನೆಲಮಂಗಲ: ಗೌರಿ-ಗಣೇಶ ಹಬ್ಬದ(Gowri Ganesha Festival) ಹಿನ್ನೆಲೆಯಲ್ಲಿ ಮನೆಯವರೆಲ್ಲ ಊರಿಗೆ ತೆರಳಿದ್ದ ಸಂದರ್ಭದಲ್ಲಿಯೇ ಮನೆಗೆ ನುಗ್ಗಿದ ಖದೀಮರು ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಮನೆ ಮಂದಿಯೆಲ್ಲ...
Bengaluru Just In Karnataka State

ಕೊನೆಗೂ ಅರೆಸ್ಟ್ ಆದ ಅಭಿನವ ಹಾಲಶ್ರೀ!

ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ವಂಚಿಸಿ (Fraud case) ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ (Chaitra Kundapura) ತಂಡದ ಮೂರನೇ ಆರೋಪಿ ಅಭಿನವ ಹಾಲಶ್ರೀಯನ್ನು (Halashree)‌ ಸಿಸಿಬಿ ಒಡಿಸ್ಸಾದಲ್ಲಿ...
Bengaluru Just In Karnataka State

ಕ್ಷುಲ್ಲಕ ಕಾರಣಕ್ಕೆ ಯುವಕನ ಕತ್ತು ಕತ್ತರಿಸಿದ ಸ್ನೇಹಿತರು!

ತನ್ನ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಕ್ಕೆ ಕತ್ತು ಕತ್ತರಿಸಿರುವ ಘಟನೆ ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವೈಯುಕ್ತಿಕ ದ್ವೇಷಕ್ಕೆ ಕೊಲೆಯಾದ ಯುವಕನನ್ನು ಫಾರೂಕ್ ಎಂದು ಗುರುತಿಸಲಾಗಿದೆ....