Karnataka Assembly Election: ಕಂಪ್ಲಿಯಿಂದ ನಾಮಪತ್ರ ಸಲ್ಲಿಸಿದ ಮಂಗಳಮುಖಿ!
Bellary : ರಾಜ್ಯ ವಿಧಾನಸಭಾ ಚುನಾವಣೆ Karnataka Assembly Election)ಗೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ಕ್ಷೇತ್ರದಿಂದ ಮಂಗಳಮುಖಿಯೊಬ್ಬರು ದೇಶಪ್ರೇಮ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದಾರೆ. ಮಂಗಳಮುಖಿಯಾಗಿರುವ ಟಿ.ರಾಮಕ್ಕ(T Ramakka)...









