ದಶರಥ ಹೆದ್ದಾರಿಯಲ್ಲಿ ಮತ್ತೊಂದು ಅಪಘಾತ; ಇಬ್ಬರ ಸ್ಥಿತಿ ಚಿಂತಾಜನಕ!
ಮಂಡ್ಯ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಮತ್ತೊಮ್ಮೆ ಅಪಘಾತವಾಗಿದ್ದು, ಟೈರ್ ಸ್ಫೋಟಗೊಂಡ ಪರಿಣಾಮ ಕಾರು ಪಲ್ಟಿ ಹೊಡೆದಿದೆ. ಘಟನೆಯಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮಂಡ್ಯ ಜಿಲ್ಲೆಯ ಚಿಕ್ಕಮಂಡ್ಯ ಬಳಿಯ...









