Gram Panchayat: ವಿದ್ಯುತ್ ಏರಿಳಿತ; ಶಾರ್ಟ್ ಸರ್ಕ್ಯೂಟ್ ನಿಂದಾಗಿ ಸುಟ್ಟು ಕರಕಲಾದ ಗ್ರಾಪಂ!
ತುಮಕೂರು: ಶಾರ್ಟ್ ಸರ್ಕ್ಯೂಟ್ (Short Circuit) ನಿಂದಾಗಿ ಗ್ರಾಪಂ (Gram Panchayat) ಕಚೇರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕಂಪ್ಯೂಟರ್ ಸೇರಿದಂತೆ ಕಡತಗಳು ಸುಟ್ಟು ಭಸ್ಮವಾಗಿರುವ ಘಟನೆ ಜಿಲ್ಲೆಯಲ್ಲಿ...









