ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ; ಬೆಳ್ಳಂ ಬೆಳಿಗ್ಗೆ ಶಾಕ್!
ಬೆಂಗಳೂರು: ಲೋಕಾಯುಕ್ತ (Lokayukta)ಅಧಿಕಾರಿಗಳ ತಂಡವು ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಬೆಂಗಳೂರು, ಹಾವೇರಿ (Haveri), ಶಿವಮೊಗ್ಗ (Shivamogga) ಹಾಗೂ ತುಮಕೂರಿನ...









