ಸಿದ್ದು ಪದಗ್ರಹಣಕ್ಕೆ ಆಗಮಿಸಿರುವ ವಿವಿಧ ರಾಜ್ಯಗಳ ನಾಯಕರು!
ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಅಭೂತಪೂರ್ವ ಯಶಸ್ಸು ಸಾಧಿಸಿದ್ದು, ಸ್ವಂತ ಬಲದ ಮೇಲೆ ಸರ್ಕಾರ ರಚನೆ ಮಾಡುತ್ತಿದೆ. ನಾಳೆ ನಗರದಲ್ಲಿನ ಕಂಠೀರವ ಕ್ರೀಡಾಂಗಣದಲ್ಲಿ ಸಿದ್ದರಾಮಯ್ಯ (Siddaramaiah) ಮುಖ್ಯಮಂತ್ರಿಯಾಗಿ...








