CM Siddaramaiah: ರಾಜ್ಯದ ಸಿಎಂ ಆಗಿ ಸಿದ್ದರಾಮಯ್ಯ ಆಯ್ಕೆ! ಅಧಿಕೃತ ಘೋಷಣೆಯೊಂದೇ ಬಾಕಿ!
NewDelhi : ಕಾಂಗ್ರೆಸ್ ನಲ್ಲಿ ಸಿಎಂ ಸ್ಥಾನಕ್ಕಾಗಿ ಸಿದ್ದು ಹಾಗೂ ಡಿಕೆಶಿ ಮಧ್ಯೆ ಬಿಗ್ ಫೈಟ್ ನಡೆದಿತ್ತು. ಸದ್ಯ ಸಂಧಾನ ನಡೆದಿದ್ದು, ಸಿದ್ದರಾಮಯ್ಯ (Siddaramaiah) ಮತ್ತೊಮ್ಮೆ ಸಿಎಂ...









