Karnataka Assembly Election: ನಾನು ಜಾತಿಗಾಗಿ ಪ್ರಚಾರಕ್ಕೆ ಬಂದಿಲ್ಲ; ಸುದೀಪ್
ನಾನು ಜಾತಿ(Caste)ಯ ಪರವಾಗಿ ಬಿಜೆಪಿ ಪರ ಪ್ರಚಾರ ಮಾಡುತ್ತಿದ್ದೇನೆ ಅಂದುಕೊಳ್ಳಬೇಡಿ ಎಂದು ನಟ, ಕಿಚ್ಚ ಸುದೀಪ್ (Sudeep) ಮನವಿ ಮಾಡಿದ್ದಾರೆ. ಯಮಕನಮರಡಿ (Yamakanamaradi) ವಿಧಾನಸಭಾ ಕ್ಷೇತ್ರದ ವಂಟಮೂರಿ...









