Karnataka Assembly Election: ಬರೋಬ್ಬರಿ 6.9 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ!
ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟ್ಯಾಂತರ ರೂ. ಮೌಲ್ಯದ ಚಿನ್ನ ಹಾಗೂ ಬೆಳ್ಳಿ ವಸ್ತುಗಳನ್ನು ಹಾವೇರಿ ಹೊರವಲಯದ ಅಜ್ಜಯ್ಯಗುಡಿ ಚೆಕ್ ಪೋಸ್ಟ್ ನಲ್ಲಿ ಅಧಿಕಾರಿಗಳು ಹಾಗೂ ಪೊಲೀಸರು ವಶಕ್ಕೆ...









