Breaking News: ಕಾಂಗ್ರೆಸ್ ಮೂರನೇ ಪಟ್ಟಿ ಬಿಡುಗಡೆ; ಸಿದ್ದುಗೆ ಕೋಲಾರ್ ಮಿಸ್!
Bangalore : ರಾಜ್ಯ ವಿಧಾನಸಭೆ ಚುನಾವಣೆಗೆ(Karnataka Assembly Elections 2023) ಕಾಂಗ್ರೆಸ್ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಈಗಾಗಲೇ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಿದ್ದ ಕಾಂಗ್ರೆಸ್ 43...









