Karnataka AssemblyElection 2023 : ಭವಾನಿ ರೇವಣ್ಣ ಸ್ಪರ್ಧಿಸಿದರೆ ಗೆಲ್ಲುವುದಿಲ್ಲ- ಕುಮಾರಸ್ವಾಮಿ
Hubballi: ಮಾಜಿ ಸಿಎಂ ಕುಮಾರಸ್ವಾಮಿ(HD Kumaraswamy) ಅವರು ಹಾಸನದಲ್ಲಿ (Hassan) ಭವಾನಿ ರೇವಣ್ಣ (Bhavani Revanna) ಸ್ಪರ್ಧೆ ಮಾಡಿದರೆ ಯಾವುದೇ ಕಾರಣಕ್ಕೂ ಗೆಲ್ಲುವುದಿಲ್ಲ ಎಂದು ನೇರವಾಗಿ ಹೇಳಿದ್ದಾರೆ....









