Kornersite

Just In National

RBI: ಇಂದಿನಿಂದ 2 ಸಾವಿರ ರೂ. ನೋಟು ವಿನಿಮಯ ಪ್ರಕ್ರಿಯೆ ಆರಂಭ!

2 ಸಾವಿರ ರೂ. ಮುಖ ಬೆಲೆಯ ನೋಟುಗಳನ್ನು (Rs. 2000 Note) ಮಂಗಳವಾರದಿಂದ ಬ್ಯಾಂಕುಗಳಲ್ಲಿ (Bank) ವಿನಿಮಯ ಮಾಡಿಕೊಳ್ಳಲು (Exchange) ಅಥವಾ ಡೆಪಾಸಿಟ್ ಮಾಡಿಕೊಳ್ಳಬಹುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ (RBI) ತಿಳಿಸಿದೆ. 2 ಸಾವಿರ ರೂ. ಮುಖಬೆಲೆಯ ನೋಟುಗಳನ್ನು ಎಲ್ಲ ಬ್ಯಾಂಕ್‌ ಗಳಲ್ಲಿ ಬದಲಾಯಿಸಿಕೊಳ್ಳಬಹುದು. ನಿಮ್ಮ ಹತ್ತಿರದ ಬ್ಯಾಂಕ್ ಶಾಖೆಯಲ್ಲಿ ನೀವು ನೋಟುಗಳನ್ನು ಬದಲಾಯಿಸಿಕೊಳ್ಳಬಹುದು. ಅದಲ್ಲದೇ ಆರ್‌ಬಿಐನ 19 ಪ್ರಾದೇಶಿಕ ಕಚೇರಿಗಳಲ್ಲಿ ನೀವು 2 ಸಾವಿರ ನೋಟುಗಳನ್ನು ಬದಲಾಯಿಸಿಕೊಳ್ಳಬಹುದು. ನೋಟುಗಳ ವಿನಿಮಯಕ್ಕೆ ಯಾವುದೇ ನಮೂನೆಯನ್ನು ಭರ್ತಿ […]