Kornersite

Bengaluru Just In Karnataka Maharashtra National State Uttar Pradesh

ಇನ್ನು ಮುಂದೆ 2000 ರೂ. ಮುಖ ಬೆಲೆಯ ನೋಟು ಚಲಾವಣೆಯಲ್ಲಿ ಇಲ್ಲ!

NewDelhi : 2 ಸಾವಿರ ರೂ. ಮುಖ ಬೆಲೆಯ ನೋಟುಗಳನ್ನು ಚಲಾವಣೆಯಿಂದ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಹಿಂಪಡೆದಿದೆ. ಹೀಗಾಗಿ ಗ್ರಾಹಕರಿಗೆ 2,000 ರೂ. ಮುಖಬೆಲೆಯ ನೋಟುಗಳನ್ನು ನೀಡದಂತೆ ಆರ್‌ ಬಿಐ ಬ್ಯಾಂಕ್‌ ಗಳಿಗೆ ಸೂಚನೆ ನೀಡಿದೆ. 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳಬೇಕು. ಹೀಗಾಗಿ ಗ್ರಾಹಕರು 2023ರ ಸೆಪ್ಟೆಂಬರ್ 30 ರೊಳಗೆ ಬ್ಯಾಂಕ್‌ ಗಳಲ್ಲಿ ಬದಲಾಯಿಸಿಕೊಳ್ಳಬೇಕು ಎಂದು ಆರ್ ಬಿಐ ಪ್ರಕಟಣೆ ಮೂಲಕ ಸೂಚನೆ ನೀಡಿದೆ. ಸೆ.30 ರವರೆಗೆ 2,000 ರೂ. ಮುಖಬೆಲೆಯ ನೋಟುಗಳನ್ನು […]