ಅಂಬಿ ನೆನೆದು ಭಾವುಕರಾದ ಸಂಸದೆ ಸುಮಲತಾ ಅಂಬರೀಶ್!
ರೆಬಲ್ ಸ್ಟಾರ್ ಅಂಬರೀಶ್ (Ambarish) ಅವರ 71ನೇ ಜನ್ಮ ದಿನ ಇಂದು. ಹೀಗಾಗಿ ಗಣ್ಯರು ಸೇರಿದಂತೆ ಅಭಿಮಾನಿಗಳು ಶುಭಾಶಯ ತಿಳಿಸುತ್ತಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಚಿವ ಸುಧಾಕರ್ ಸೇರಿದಂತೆ ಹಲವಾರು ರಾಜಕೀಯ ಗಣ್ಯರು ಅಂಬರೀಶ್ ಹುಟ್ಟು ಹಬ್ಬಕ್ಕೆ (Birthday) ಶುಭಾಶಯ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಅವರ ಪತ್ನಿ ಸುಮಲತಾ ಅಂಬರೀಶ್ (Sumalatha) ಭಾವುಕ ಪತ್ರವೊಂದನ್ನು (Letter) ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ ನಿಮ್ಮ ಬಾಲ್ಯದ ದಿನಗಳನ್ನು ಆಗಾಗ್ಗೆ ಹೇಳುತ್ತಿದ್ದಿರಿ. ಬಾಲ್ಯದ ಆ ತುಂಟತನ ಅದು ನಿಮ್ಮಲ್ಲಿ ಕೊನೆವರೆಗೂ ಇತ್ತು. […]