ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೂನಿಯರ್ ರೆಬೆಲ್ ಸ್ಟಾರ್; ಇಲ್ಲಿವೆ ನೋಡಿ ಫೋಟೋಗಳು!
ಚಂದನವನದ (Sandalwood) ಜ್ಯೂನಿಯರ್ ರೆಬಲ್ ಅಭಿಷೇಕ್- ಅವಿವ ದಾಂಪತ್ಯ ಜೀವನಕ್ಕೆ ಹೆಜ್ಜೆ ಇಟ್ಟಿದ್ದಾರೆ. ಅದ್ದೂರಿ ಮದುವೆಗೆ ಇಡೀ ಚಿತ್ರರಂಗವೇ ಸಾಕ್ಷಿಯಾಗಿದೆ. ಮದುವೆ ಸಂಭ್ರಮದಲ್ಲಿನ ಫೋಟೋಗಳು ಇಲ್ಲಿವೆ. ರೆಬೆಲ್ ಸ್ಟಾರ್ ಅಂಬರೀಶ್ ಅವರ ಆಸೆಯಂತೆಯೇ ಪುತ್ರ ಅಭಿಷೇಕ್ ಮದುವೆ ನಡೆದಿದೆ. ಅಂಬಿ ಪುತ್ರನ ಮದುವೆ ಗೌಡರ ಸಂಪ್ರದಾಯದಂತೆ ನಡೆದಿದೆ. ಕೆಲ ವರ್ಷಗಳ ಹಿಂದೆ ಸಮಾರಂಭವೊಂದರಲ್ಲಿ ಭೇಟಿಯಾದ ಅಭಿ-ಅವಿವ, ಪರಿಚಯ ಸ್ನೇಹವಾಗಿ ಪ್ರೀತಿಗೆ ತಿರುಗಿತ್ತು. 5 ವರ್ಷಗಳ ನಂತರ ಪ್ರೇಮವನ್ನು ಮದುವೆಯೆಂಬ ಮುದ್ರೆ ಒತ್ತಿದ್ದಾರೆ. ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದಲ್ಲಿ […]