IPL 2023 : ಗೆಲುವಿನ ಖಾತೆ ತೆರೆದ ಮುಂಬಯಿ; ಸೋಲಿನ ಹಳಿ ಬಿಡದ ಡೆಲ್ಲಿ!
Mumbai : ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ವಿರುದ್ಧ ನಡೆದ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್ (Mumbai Indians) ತಂಡಲು ಗೆಲುವು ಸಾಧಿಸುವುದರ ಮೂಲಕ ಗೆಲುವಿನ ಖಾತೆ ತೆರೆದರೆ, ಡೆಲ್ಲಿ ಸೋಲಿನ ಸರಪಳಿಯಲ್ಲಿ ಸಿಲುಕಿದೆ. ರೋಹಿತ್ ಶರ್ಮಾ (Rohit Sharma) ಅವರ ಜವಾಬ್ದಾರಿಯುತ ಹಾಗೂ ಭರ್ಜರಿ ಅರ್ಧ ಶತಕದ ನೆರವಿನಿಂದ ಮುಂಬಯಿ ಇಂಡಿಯನ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 6 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ. ಈ ಮೂಲಕ 2023 ಐಪಿಎಲ್‌ನಲ್ಲಿ ಗೆಲುವಿನ ಖಾತೆ ತೆರೆದಿದೆ. ಆದರೆ ಡೆಲ್ಲಿ […]