Kornersite

Crime National

Accident: ಸೈಕಲ್ ಮೇಲೆ ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಗುದ್ದಿದ ಕಾರು!

ಸೈಕಲ್ ಮೇಲೆ ತೆರಳುತ್ತಿದ್ದ ವಿದ್ಯಾರ್ಥಿನಿಯರಿಗೆ ವೇಗವಾಗಿ ಬಂದ ಬೊಲೆರೋ ಗುದ್ದಿದ ಘಟನೆ ಬಿಹಾರದ ಬೆತಿಯಾ ಎಂಬಲ್ಲಿ ನಡೆದಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಘಟನೆಯಲ್ಲಿ 7 ಜನ ವಿದ್ಯಾರ್ಥಿನಿಯರು ಸೇರಿದಂತೆ ವ್ಯಕ್ತಿಯೊಬ್ಬ ತೀವ್ರವಾಗಿ ಗಾಯಗೊಂಡಿದ್ದು, ಎಲ್ಲರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ. 10ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರು ಕೋಚಿಂಗ್ ಕ್ಲಾಸ್ ಮುಗಿಸಿಕೊಂಡು ರಸ್ತೆಯಲ್ಲಿ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಬೊಲೆರೋ ಚಾಲಕ ಮದುವೆ ಮೆರವಣಿಗೆ ಮುಗಿಸಿಕೊಂಡು ಹಿಂತಿರುಗುತ್ತಿದ್ದ. ಆಗ ಹಿಂದಿನಿಂದ […]

Crime Entertainment Just In

Accident: ಭೀಕರ ರಸ್ತೆ ಅಪಘಾತದಲ್ಲಿ ಕಿರುತೆರೆ ನಟ ಸುಧಿ ಇನ್ನಿಲ್ಲ!

ಮಲಯಾಳಂನ ಹಿರಿತೆರೆ ಹಾಗೂ ಕಿರುತೆರೆಗಳಲ್ಲಿ ಹಾಸ್ಯ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದಿದ್ದ ಕೊಲ್ಲಂ ಸುಧಿ (Kollam Sudhi)(39) ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ತ್ರಿಶೂರ್ ಹತ್ತಿರ ಬೆಳಿಗ್ಗೆ 4.30ರ ಸುಮಾರು ಈ ದುರ್ಘಟನೆ ನಡೆದಿದೆ. ನಟ ಕೊಲ್ಲಂ ಸುಧಿ, ವಡಕರಾದಲ್ಲಿ ಕಾರ್ಯಕ್ರಮ ಮುಗಿಸಿ ಬರುತ್ತಿದ್ದ ಸಂದರ್ಭದಲ್ಲಿ ಅವರಿದ್ದ ಕಾರು, ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಟ್ರಕ್ ಗುದ್ದಿದ ರಭಸಕ್ಕೆ ಕಾರು ಸಂಪೂರ್ಣವಾಗಿ ನುಜ್ಜು ಗುಜ್ಜಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಕೊಲ್ಲಂ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ […]

Crime Just In Karnataka State

Yadagiri: ರಸ್ತೆ ಪಕ್ಕ ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ; ಐವರು ಸ್ಥಳದಲ್ಲಿಯೇ ಸಾವು!

ಯಾದಗಿರಿ: ರಸ್ತೆಯಲ್ಲಿ ನಿಲ್ಲಿಸಿದ್ದ ಲಾರಿಗೆ ಕ್ರೂಸರ್ (Crusier- Lorry Accident) ಡಿಕ್ಕಿ ಹೊಡೆ ಪರಿಣಾಮ ಸ್ಥಳದಲ್ಲಿಯೇ ಐವರು ಸಾವನ್ನಪ್ಪಿರುವ ಘಟನೆ ಯಾದಗಿರಿ (Yadagiri) ತಾಲೂಕಿನ ಬಳಿಚಕ್ರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150 (ಚಿ)ರಲ್ಲಿ ನಡೆದಿದೆ. ಘಟನೆಯಲ್ಲಿ ಮುನೀರ್(40), ನಯಾಮತ್ (40), ಮುದ್ದತ್ ಶಿರ್ (12), ರಮಿಜಾ ಬೇಗಂ (50), ಸುಮ್ಮಿ (12) ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರೆಲ್ಲರೂ ಸಂಬಂಧಿಕರು ಎನ್ನಲಾಗಿದೆ. ಕ್ರೂಸರ್, ಆಂಧ್ರಪ್ರದೇಶ (Andhrapradesh) ದ ನಂದ್ಯಾಲ್ ಜಿಲ್ಲೆಯಿಂದ ಕಲಬುರಗಿಯ ಖಾಜಾ ಬಂದೇನವಾಜ ದರ್ಗಾದ ಉರುಸ್ ಜಾತ್ರೆಗೆ ತೆರಳುತ್ತಿತ್ತು. ಈ […]

Bengaluru Crime Just In Karnataka State

ದಶರಥ ಹೆದ್ದಾರಿಯಲ್ಲಿ ಮತ್ತೊಂದು ಅಪಘಾತ; ಇಬ್ಬರ ಸ್ಥಿತಿ ಚಿಂತಾಜನಕ!

ಮಂಡ್ಯ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಮತ್ತೊಮ್ಮೆ ಅಪಘಾತವಾಗಿದ್ದು, ಟೈರ್ ಸ್ಫೋಟಗೊಂಡ ಪರಿಣಾಮ ಕಾರು ಪಲ್ಟಿ ಹೊಡೆದಿದೆ. ಘಟನೆಯಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮಂಡ್ಯ ಜಿಲ್ಲೆಯ ಚಿಕ್ಕಮಂಡ್ಯ ಬಳಿಯ ದಶಪಥ ಎಕ್ಸ್ ಪ್ರೆಸ್‍ವೇ (Bengaluru–Mysuru Expressway) ನಲ್ಲಿ ಈ ಘಟನೆ ನಡೆದಿದ್ದು, ಬೆಂಗಳೂರು (Bengaluru) ಮಾರ್ಗದಿಂದ ಮೈಸೂರಿನತ್ತ ತೆರಳುತ್ತಿದ್ದ ಕಾರು ಪಲ್ಟಿ ಹೊಡೆದಿದೆ. ಅಪಘಾತದಲ್ಲಿ ಐವರು ಗಂಭಿರವಾಗಿ ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಮಂಡ್ಯದ ಮಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನಲ್ಲಿದ್ದವರು ಬೆಂಗಳೂರು ಮೂಲದವರು ಎನ್ನಲಾಗಿದೆ. ಕಾರಿನ ಮುಂದೆ-ಹಿಂದೆ […]

Crime Just In Karnataka National State

Crime News: ಭಯಾನಕ ಅಪಘಾತ; ನಾಲ್ವರು ಸ್ಥಳದಲ್ಲಿಯೇ ಸಾವು!

ಚಿತ್ತೂರು : ನಿಂತಿದ್ದ ಲಾರಿಗೆ ಹಿಂದಿನಿಂದ ಬಂದ ಬಂದ ವಾಹನ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಪೀಲೇರು-ಚಿತ್ತೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಶನಿವಾರ ಈ ಘಟನೆ ನಡೆದಿದೆ. ನಂದ್ಯಾಲ ಜಿಲ್ಲೆಯ ನಿವಾಸಿಗಳು ಮೃತರು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 6 ಜನ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ತಿರುಪತಿಗೆ ರವಾನಿಸಲಾಗಿದೆ. ಮೃತರು ನಂದ್ಯಾಲದಿಂದ ತಿರುವಣ್ಣಾಮಲೈಗೆ ಪ್ರಯಾಣಿಸುತ್ತಿದ್ದರು. ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ […]

Crime Just In National

ಒಡಿಶಾದ ರೈಲು ದುರಂತದಲ್ಲಿ ಬದುಕಿ ಬಂದಿದ್ದವರ ಬಸ್ ಅಪಘಾತ; ಕೆಲವರ ಸ್ಥಿತಿ ಚಿಂತಾಜನಕ!

ಕೊಲ್ಕತ್ತಾ : ಒಡಿಶಾದಲ್ಲಿ ನಡೆದ ರೈಲು ಅಪಘಾತದ (Odisha Train Accident)ದ ಸ್ಥಳದಿಂದ ಪ್ರಯಾಣಿಕರನ್ನು ಸಾಗಿಸಲಾಗುತ್ತಿದ್ದ ಬಸ್ ಅಪಘಾತವಾಗಿದ್ದು, ಘಟನೆಯಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ. ಈ ಘಟನೆ ಪಶ್ಚಿಮ ಬಂಗಾಳದ (West Bengal) ಮೇದಿನಿಪುರದಲ್ಲಿ ನಡೆದಿದೆ. ಮೇದಿನಿಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಹಾಗೂ ವ್ಯಾನ್ ಮಧ್ಯೆ ಅಪಘಾತ ಸಂಭವಿಸಿದೆ. ಬಸ್ ನಲ್ಲಿದ್ದ ಹಲವರಿಗೆ ಗಾಯಗಳಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಪೊಲೀಸರು ಗಾಯಾಳುಗಳ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಗಾಯಗೊಂಡವರಿಗೆ ವಿವಿಧ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು […]

Crime Just In State

ಒಡಿಶಾ ಭೀಕರ ರೈಲು ಅಪಘಾತ: ಅಧಿಕಾರಿಗಳ ಜೊತೆ ನರೇಂದ್ರ ಮೋದಿ ಸಭೆ

ಒಡಿಶಾ ರೈಲು ಅಪಘಾತ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ತಮ್ಮೆಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಬೇರೆ ಕಾರ್ಯಕ್ರಮಗಳನ್ನ ರದ್ದು ಪಡಿಸಿ, ಒಧಿಶಾ ರೈಲು ದುರಂತದ ಬಗ್ಗೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ. ಈಗಾಗಲೇ ಅಪಘಾತದವಾದ ಸ್ಥಳದಿಂದ ಹೋಗಬೇಕಿದ್ದ ಎಲ್ಲ ರೈಲುಗಳನ್ನು ರದ್ದುಗೊಳಿಸಲಾಗಿದೆ. ದುರಂತದಲ್ಲಿ ಸಿಕ್ಕಿಹಾಕಿಕೊಂಡಿರುವ ಕನ್ನಡಿಗರು ಸೇಫ್ ಆಗಿದ್ದಾರೆ ಎನ್ನುವುದು ತಿಳಿದು ಬಂದಿದೆ. 5 ಎನ್ ಡಿ ಆರ್ ಎಫ್, 200 ಪೊಲೀಸ್ ಸಿಬ್ಬಂಧಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ […]

Crime Just In National

Crime News: ವೈಷ್ಣೋದೇವಿ ದರ್ಶನಕ್ಕೆ ತೆರಳುತ್ತಿದ್ದ 10 ಜನ ಭಕ್ತರು ಸಾವು!

ಅಮೃತಸರದಿಂದ ಕತ್ರಾಕ್ಕೆ ತೆರಳುತ್ತಿದ್ದ ಬಸ್ ಝಜ್ಜರ್ ಕೋಟ್ಲಿಯಲ್ಲಿ ಆಳವಾದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಬಸ್ ನಲ್ಲಿದ್ದ 10 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ. ಇನ್ನೂ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಸ್‌ಡಿಆರ್‌ಎಫ್, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯವನ್ನು ಪ್ರಾರಂಭಿಸಿದ್ದಾರೆ. ಮೃತರನ್ನು ಬಿಹಾರದ ಲಖಿ ಸರಾಯ್ ಮತ್ತು ಬೇಗುಸರಾಯ್ ಜಿಲ್ಲೆಯ ನಿವಾಸಿಗಳು ಎನ್ನಲಾಗಿದೆ. ಸಿಆರ್‌ಪಿಎಫ್ ಅಧಿಕಾರಿ ಅಶೋಕ್ ಚೌಧರಿ ಈ ವಿಷಯವಾಗಿ ಮಾಹಿತಿ ನೀಡಿದ್ದು, ಮೃತದೇಹಗಳನ್ನು ಹೊರ […]

Crime Just In Karnataka State

Accident: ಭೀಕರ ಅಪಘಾತ; ಕಾಂಗ್ರೆಸ್ ಮುಖಂಡ ದುರ್ಮರಣ!

ರಾಯಚೂರು: ಲಾರಿ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ (Collision) ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಲಿಂಗಸುಗೂರು ತಾಲೂಕಿನ ಆದಪೂರ ಗ್ರಾಮದ ಚನ್ನವೀರಪ್ಪಗೌಡ ಅವರು ಇಳಕಲ್ ಗೆ ಹೊರಟಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಲಿಂಗಸುಗೂರಿನ ಕಾಂಗ್ರೆಸ್ ಮುಖಂಡ (Congress leader) 65 ವರ್ಷದ ಚನ್ನವೀರಪ್ಪ ಗೌಡ ಪಾಗದ ಸಾವನ್ನಪ್ಪಿದ ನಾಯಕ. ಬಾಗಲಕೋಟೆಯ (Bagalkot) ಇಳಕಲ್ ಹತ್ತಿರದ ತುಂಬಾ ಕ್ರಾಸ್‌ ನಲ್ಲಿ ಈ ಅಪಘಾತ (Accident) ಸಂಭವಿಸಿದೆ. ಎಪಿಎಂಸಿ ಮಾಜಿ ಅಧ್ಯಕ್ಷ ಚನ್ನವೀರಪ್ಪ ಗೌಡ […]

Bengaluru Crime Just In Karnataka State

Accident: ಖಾಸಗಿ ಬಸ್, ಕಾರು ಮಧ್ಯೆ ಭೀಕರ ಅಪಘಾತ; 10 ಜನ ಬಲಿ!

ಮೈಸೂರು: ಇನ್ನೋವಾ ಕಾರು (Innova Car) ಹಾಗೂ ಖಾಸಗಿ ಬಸ್ (Private Bus) ನಡುವೆ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ 10 ಜನ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಕೊಳ್ಳೇಗಾಲದ ಟಿ.ನರಸೀಪುರ (T- Narasipura) ಮುಖ್ಯ ರಸ್ತೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಹತ್ತಿರ ಈ ಘಟನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ಇನ್ನೋವಾ ಕಾರು ಗುರುತಿ ಸಿಗದಂತೆ ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳೀಯರು ಕಾರಿನಲ್ಲಿ ಸಿಲುಕಿರುವ ವ್ಯಕ್ತಿಗಳನ್ನು ಹರ ಸಾಹಸ ಪಟ್ಟು ರಕ್ಷಿಸಿದ್ದಾರೆ. ಮಗು ಸೇರಿದಂತೆ ಹಲವರನ್ನು ಆಸ್ಪತ್ರೆಗೆ […]