Kornersite

Crime Just In National

Crime News: ಕೈ ಕೊಟ್ಟ ಮಾಜಿ ಪ್ರಿಯಕರ; ಆಸಿಡ್ ಎರಚಿದ ಯುವತಿ!

ಅಗ್ದಲ್‌ಪುರ : ಪ್ರೀತಿಸಿದ ಯುವಕ ಬೇರೆ ಯುವತಿಯೊಂದಿಗೆ ವಿವಾಹವಾಗಲು ಮುಂದಾಗಿದ್ದಕ್ಕೆ ಆಕ್ರೋಶಗೊಂಡ ಯುವತಿ, ಆಸಿಡ್ ಎಸೆದಿರುವ ಘಟನೆ ಛತ್ತೀಸ್ ಗಡಧ ಬಸ್ತಾರ್ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಬಸ್ತಾರ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಿವೇದಿತಾ ಪಾಲ್ ತಿಳಿಸಿದ್ದಾರೆ. ಛೋಟೆ ಅಮಾಬಲ್ ಗ್ರಾಮದಲ್ಲಿ ವರ ದಮೃಧರ್ ಬಘೇಲ್ (25) 19 ವರ್ಷದ ಯುವತಿಯೊಂದಿಗೆ ವಿವಾಹವಾಗುತ್ತಿದ್ದಾಗ ಈ ಘಟನೆ ನಡೆದಿದೆ. ದಾಳಿಯಲ್ಲಿ ವಧು ಹಾಗೂ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ 10 ಜನರು ಗಾಯಗೊಂಡಿದ್ದಾರೆ. ಸಂಜೆ […]