ಬಾತ್ ರೂಮ್ ನಲ್ಲಿ ಶವವಾಗಿ ಪತ್ತೆಯಾದ ನಟ; ಸಾವಿಗೆ ಡ್ರಗ್ಸ್ ಕಾರಣ?
Mumbai : ಮತ್ತೊಬ್ಬ ನಟ (Actor) , ಮಾಡೆಲ್, ಫೋಟೋಗ್ರಾಫರ್ ಆದಿತ್ಯ ಸಿಂಗ್ ರಜಪೂತ್ (Aditya Singh Rajput) (32) ಮುಂಬಯಿ ಅಪಾರ್ಟ್ ಮೆಂಟ್ ನಲ್ಲಿರುವ (Mumbai Apartment) ತಮ್ಮ ಮನೆಯ ಬಾತ್ ರೂಮ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅಂಧೇರಿಯ ಅಪಾರ್ಟ್‌ಮೆಂಟ್‌ನಲ್ಲಿ ಆದಿತ್ಯ ಸಿಂಗ್ ರಜಪೂತ್ ವಾಸಿಸುತ್ತಿದ್ದರು. ಆದರೆ, ಬಾತ್ ರೂಮ್ ನಲ್ಲಿ ಬಿದ್ದಿದ್ದ ಅವರನ್ನು ಕೂಡಲೇ ಅವರ ಸ್ನೇಹಿತ ಹಾಗೂ ಅಪಾರ್ಟ್ ಮೆಂಟ್ ನ ಕಾವಲುಗಾರ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಆಸ್ಪತ್ರೆಗೆ ತಲುಪುವ ಮುನ್ನವೇ […]