afghanistan - Kornersite

Kornersite

Crime International Just In

Afghanistan: ವಿಷಪ್ರಾಶನ ಮಾಡಿದ ದುಷ್ಕರ್ಮಿಗಳು; 80 ವಿದ್ಯಾರ್ಥಿನಿಯರು ಅಸ್ವಸ್ಥ!

ಅಫ್ಘಾನಿಸ್ತಾನದ ಶಾಲೆಯಲ್ಲಿ 80 ಜನ ವಿದ್ಯಾರ್ಥಿನಿಯರಿಗೆ ವಿಷಪ್ರಾಶನ ಮಾಡಿರುವ ಹಿನ್ನೆಲೆಯಲ್ಲಿ ಅವರೆಲ್ಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ವರದಿಗಳಂತೆ, ಈ ವಿದ್ಯಾರ್ಥಿನಿಯರಿಗೆ ವಿಷ ಪ್ರಾಶನ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಉತ್ತರದ ಸರ್-ಎ-ಪುಲ್ ಪ್ರಾಂತ್ಯದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಸಂಚರಕ್ ಜಿಲ್ಲೆಯಲ್ಲಿ 1 ರಿಂದ 6 ನೇ ತರಗತಿಯ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ ಎಂದು ಪ್ರಾಂತೀಯ ಶಿಕ್ಷಣ ಇಲಾಖೆಯ ನಿರ್ದೇಶಕ ಮೊಹಮ್ಮದ್ ರಹಮಾನಿ ಹೇಳಿದ್ದಾರೆ. ನಸ್ವಾನ್-ಎ-ಕಬೋದ್ ಆಬ್ ಶಾಲೆಯಲ್ಲಿ 60 ಮತ್ತು ನಸ್ವಾನ್-ಎ-ಫೈಜಾಬಾದ್ […]

International Just In

Afghanistan: ಹೊಟೇಲ್, ಉದ್ಯಾನವನ ಹೋಗುವುದು ಬ್ಯಾನ್!

Kabool : ಮಹಿಳೆಯರು ಉದ್ಯಾನವನ (Gardens) ಹಾಗೂ ರೆಸ್ಟೊರೆಂಟ್‌ (Restaurant)ಗೆ ಹೋಗುವುದನ್ನು ಅಪ್ಘಾನಿಸ್ತಾನ(Afghanistan) ನಿಷೇಧಿಸಿದೆ. ಅಲ್ಲಿನ ಮಹಿಳೆಯರು(Women), ಕುಟುಂಬ (Family) ಜೊತೆಗೆ ಹೆರಾತ್ (Herat) ಪ್ರಾಂತ್ಯದಲ್ಲಿ ಹೋಗುವಂತಿಲ್ಲ ಎಂದು ಸರ್ಕಾರ ಹೇಳಿದೆ. ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡ ನಂತರ, ಮಹಿಳೆಯರ ಮೇಲೆ ಹಿಡಿತ ಸಾಧಿಸುವುದನ್ನು ಮುಂದುವರಿಸುತ್ತಲೇ ಇದೆ. ಈ ಹಿಂದೆ ಪಾರ್ಕ್, ಜಿಮ್, ವಿಶ್ವವಿದ್ಯಾಲಯಗಳಿಗೆ ಮಹಿಳೆಯರು ಹೋಗುವುದನ್ನು ನಿಷೇಧಿಸಲಾಗಿತ್ತು. ಸದ್ಯ ಪಾರ್ಕ್ ಹಾಗೂ ಹೊಟೇಲ್ ಗಳಿಗೂ ಅದನ್ನು ವಿಸ್ತರಿಸಿದೆ. ಅಫ್ಘಾನಿಸ್ತಾನದ ಪಶ್ಚಿಮ ಹೆರಾತ್ ಪ್ರದೇಶದಲ್ಲಿ ತಾಲಿಬಾನ್ ಲಿಂಗ ಪ್ರತ್ಯೇಕತೆಯ […]