Karnataka Assembly Election: ರಾಜ್ಯದಲ್ಲಿ ನಾಳೆಯಿಂದಲೇ ಮತದಾನ ಆರಂಭ!
Bangalore : ರಾಜ್ಯದಲ್ಲಿ ಮೇ 10ರಂದು ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ 80 ವರ್ಷ ಮೇಲ್ಪಟ್ಟವರು, ಅಂಗವಿಕಲರು ಮತ್ತು ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶವನ್ನು ಈ ಬಾರಿ ನೀಡಲಾಗಿತ್ತು. ಹೀಗಾಗಿ ಚುನಾವಣಾ ಆಯೋಗವು (Election Commission)ದ ವೇಳಾಪಟ್ಟಿಯಂತೆ ಶನಿವಾರದಿಂದ ಬ್ಯಾಲೆಟ್ ಪೇಪರ್ ವೋಟಿಂಗ್ (Ballot Paper Voting) ನಡೆಯಲಿದೆ. ಏ. 29ರಿಂದ ಮೇ 6ರ ವರೆಗೆ ಬ್ಯಾಲೆಟ್ ಪೇಪರ್ ವೋಟಿಂಗ್ ನಡೆಯಲಿದ್ದು, 80 ವರ್ಷ ಮೇಲ್ಪಟ್ಟವರು, ಅಂಗವಿಕಲರು ಹಾಗೂ ವಿಕಲಚೇತನರಿಗೆ ಚುನಾವಣಾ ಸಿಬ್ಬಂದಿಗಳು ಬ್ಯಾಲೆಟ್ ಪೇಪರ್ […]