ಪಶುಸಂಗೋಪನೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ಪಶುಸಂಗೋಪನೆ ಹಾಗೂ ಪಶುವೈದ್ಯಕೀಯ ಸೇವೆಗಳು (AHVS) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ನಡೆಯಲಿದೆ. ಶೀಘ್ರವೇ ಅಧಿಸೂಚನೆಯನ್ನು ಕೂಡ ಹೊರಡಿಸಲಾಗುತ್ತದೆ. ಅಭ್ಯರ್ಥಿಗಳು ನಿಗದಿ ಪಡಿಸುವ ದಿನಾಂಕದ ಒಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಸ್ಧಿಸೂಚನೆ ಸರಿಯಾಗಿ ಓದಿ ನಂತರ ಅರ್ಜಿ ಫಿಲ್ ಮಾಡಿ. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಹಲವು ಮಾಹಿತಿ ಈ ಕೆಳಗಿನಂತಿವೆ. ಹುದ್ದೆಗಳ ಸಂಖ್ಯೆ: 1261 ಉದ್ಯೋಗ ಸ್ಥಳ: ಕರ್ನಾಟಕ […]