ಅಧಿಕಾರಾವಧಿ ಪೂರ್ಣ ಆಗುವವರೆಗೂ ಸಿದ್ದರಾಮಯ್ಯ ಸಿಎಂ; ಎಂ.ಬಿ. ಪಾಟೀಲ್
Mysore : ಸಿದ್ದರಾಮಯ್ಯ(Siddaramaiah) ಅವರೇ ಲೋಕಸಭೆ ಚುನಾವಣೆಯ (LokSabha Elections) ನಂತರವೂ 5 ವರ್ಷಗಳ ಕಾಲ ಸಿಎಂ ಆಗಿ ಇರಲಿದ್ದಾರೆ ಎಂದು ಸಚಿವ ಎಂ.ಬಿ ಪಾಟೀಲ್ (MB Patil) ಹೇಳಿದ್ದಾರೆ. ಮೈಸೂರಿನ ಸುತ್ತೂರು ಶ್ರೀಮಠಕ್ಕೆ ಭೇಟಿ ನೀಡಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಆಶೀರ್ವಾದ ಪಡೆದ ನಂತರ ಮಾತನಾಡಿದ ಅವರು, ಸಿದ್ದರಾಮಯ್ಯ ಅವರೇ 5 ವರ್ಷ ಪೂರ್ಣಾವಧಿ ಸಿಎಂ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಅಧಿಕಾರ ಹಂಚಿಕೆ ಕುರಿತು ಯಾವುದೇ ಮಾತುಕತೆ ನಡೆದಿಲ್ಲ ಎಂದು ಹೇಳಿದ್ದಾರೆ. ಲೋಕಸಭೆ ಚುನಾವಣೆ ನಂತರವೂ ಯಾವುದೇ […]