Kornersite

Just In Sports

IPL 2023: ಕಿಂಗ್ ಆರ್ಭಟಕ್ಕೆ ಉದಯಿಸದ ಸೂರ್ಯ!

ಹೈದರಾಬಾದ್‌ : ವಿರಾಟ್ ಕೊಹ್ಲಿ (Virat Kohli), ಫಾಫ್‌ ಡು ಪ್ಲೆಸಿಸ್‌ (Faf du Plessis) ಸ್ಫೋಟಕ ಆಟಕ್ಕೆ ಸನ್‌ ರೈಸರ್ಸ್‌ ಹೈದರಾಬಾದ್‌ (Sunrisers Hyderabad) ವಿರುದ್ಧ 8 ವಿಕೆಟ್‌ ಗಳ ಸೋಲು ಅನುಭವಿಸಿದೆ. ಈ ಜಯದ ಮೂಲಕ 14 ಅಂಕ ಪಡೆದು +0.180 ರನ್‌ ರೇಟ್‌ನೊಂದಿಗೆ 4ನೇ ಸ್ಥಾನಕ್ಕೆ ಜಿಗಿದಿದೆ. ಇದರಿಂದ ಪ್ಲೇ ಆಫ್‌ ಹಾದಿ ಮತ್ತಷ್ಟು ಸುಗಮವಾಗಿಸಿಕೊಂಡಿದೆ. ಲಕ್ನೋ ಸೂಪರ್‌ ಜೈಂಟ್ಸ್‌ ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ ಉತ್ತಮ ರನ್‌ ರೇಟ್‌ ನೊಂದಿಗೆ ತಮ್ಮ […]

Just In Sports

IPL 2023: ಬ್ಯಾಟಿಂಗ್, ಬೌಲಿಂಗ್ ಸಂಘಟಿತ ದಾಳಿಯಿಂದು ಗೆಲುವು ಸಾಧಿಸಿದ ಕೆಕೆಆರ್!

Hyderabad : ಐಪಿಎಲ್ ನಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ಹೈದರಾಬಾದ್ ಸನ್ ರೈಸರ್ಸ್ ತಂಡದ ವಿರುದ್ಧ ಕೆಕೆಆರ್ 5 ರನ್ ಗಳ ರೋಚಕ ಜಯ ಸಾಧಿಸಿದೆ. ರಿಂಕು ಸಿಂಗ್‌ (Rinku Singh), ನಾಯಕ ನಿತೀಶ್‌ ರಾಣಾ (Nitish Rana) ಸಂಘಟಿತ ಬ್ಯಾಟಿಂಗ್‌ ಹಾಗೂ ಉತ್ತಮ ಬೌಲಿಂಗ್ ನೆರವಿನಿಂದಾಗಿ ಕೋಲ್ಕತ್ತಾ ನೈಟ್‌ರೈಡರ್ಸ್‌ (Kolkata Knight Riders) ತಂಡವು ಸನ್‌ ರೈಸರ್ಸ್‌ ಹೈದರಾಬಾದ್‌ (Sunrisers Hyderabad) ವಿರುದ್ಧ ಗೆಲುವು ಸಾಧಿಸಿತು. ಮೊದಲು ಬ್ಯಾಟ್ ಮಾಡಿದ್ದ ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡವು […]

Just In Sports

IPL 2023: ಹ್ಯಾಟ್ರಿಕ್ ಗೆಲುವು ಸಾಧಿಸಿದ ರೋಹಿತ್ ಪಡೆ; ಮಕಾಡೆ ಮಲಗಿದ ಹೈದರಾಬಾದ್!

Hyderabad : ಆರಂಭದ ಎರಡು ಸೋಲುಗಳಿಂದ ಕಂಗೆಟ್ಟಿದ್ದ ಮುಂಬಯಿ ಇಂಡಿಯನ್ಸ್ ತಂಡವು ಈಗ ಸತತ ಹ್ಯಾಟ್ರಿಕ್ ಜಯ ಸಾಧಿಸಿದೆ. ಇನ್ನೊಂದೆಡೆ ಹೈದರಾಬಾದ್ ತಂಡ ನೀರಸ ಪ್ರದರ್ಶನ ಮುಂದುವರೆಸಿದೆ. ಕ್ಯಾಮರೂನ್‌ ಗ್ರೀನ್‌ ಭರ್ಜರಿ ಬ್ಯಾಟಿಂಗ್ ಹಾಗೂ ಶಿಸ್ತು ಬದ್ಧ ಬೌಲಿಂಗ್ ನಿಂದಾಗಿ ಮುಂಬಯಿ ಇಂಡಿಯನ್ಸ್ ತಂಡವು ಭರ್ಜರಿ ರನ್ ಕಲೆ ಹಾಕಿತ್ತು. ನಂತರ ಶಿಸ್ತು ಬದ್ಧ ಬೌಲಿಂಗ್ ದಾಳಿಯಿಂದಾಗಿ ಸನ್‌ ರೈಸರ್ಸ್‌ ಹೈದರಾಬಾದ್‌ ವಿರುದ್ಧ 14 ರನ್‌ ಗಳ ಜಯ ಸಾಧಿಸಿದೆ. ಈ ಮೂಲಕ 16ನೇ ಐಪಿಎಲ್‌ನಲ್ಲಿ ಹ್ಯಾಟ್ರಿಕ್‌ […]

Just In Sports

IPL 2023: ಗೆಲುವಿನ ಲಯ ಕಂಡುಕೊಂಡ ಸನ್ ರೈಸರ್ಸ್!

Hyderabad : ಶಿಸ್ತು ಬದ್ಧ ಬೌಲಿಂಗ್ ಹೂ ರಾಹುಲ್ ತ್ರಿಪಾಠಿ ಅವರ ಭರ್ಜರಿ ಬ್ಯಾಟಿಂಗ್ ನಿಂದಾಗಿ ಸನ್ ರೈಸರ್ಸ್ ಹೈದಾರಾಬಾದ್ ತಂಡವು ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ ಮೊದಲ ಗೆಲುವು ದಾಖಲಿಸಿದ್ದು, ಪಂಜಾಬ್ ವಿರುದ್ಧ 8 ವಿಕೆಟ್ ಗಳ ಜಯ ಸಾಧಿಸಿ, ಅದರ ಹ್ಯಾಟ್ರಿಕ್ ಗೆಲುವಿನ ಕನಸಿಗೆ ತಣ್ಣೀರು ಎರಚಿದೆ. ಟೂರ್ನಿಯಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ್ದ ಕಿಂಗ್ಸ್ ಪಂಜಾಬ್ ತಂಡದ ಬ್ಯಾಟಿಂಗ್ ವೈಫಲ್ಯ ಅನುಭವಿಸಿತು. ಅಲ್ಲದೇ, ಆಟಗಾರರು ಫೆವಲಿಯನ್ ಪರೇಡ್ ನಡೆಸಿದರು. ಆದರೆ, ಇನ್ನೊಂದು […]