ನೂತನ ಸಂಸತ್ ನ್ನು ಶವದ ಪೆಟ್ಟಿಗೆಗೆ ಹೋಲಿಸಿದ ಆರ್ ಜೆಡಿ; ದೇಶದಲ್ಲಿ ಭುಗಿಲೆದ್ದ ಆಕ್ರೋಶ!
ನವದೆಹಲಿ : ಇಂದು ದೆಹಲಿಯಲ್ಲಿ ನೂತನ ಸಂಸತ್ ಭವನ ಲೋಕಾರ್ಪಣೆಗೊಂಡಿದೆ. ಆದರೆ, ಈ ನೂತನ ಭವನವನ್ನು ರಾಷ್ಟ್ರೀಯ ಜನತಾ ದಳ (RJD) ಶವದ ಪೆಟ್ಟಿಗೆಗೆ ಹೋಲಿಕೆ ಮಾಡಿದೆ. ಇದಕ್ಕೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ (AIMIM chief Asaduddin Owaisi) ಗುಡುಗಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ ಜೆಡಿ ಪಕ್ಷಕ್ಕೆ ಯಾವುದೇ ನಿಲುವಿಲ್ಲ. ಸಂಸತ್ ಭವನ (New Parliament) ವನ್ನು ಶವಪೆಟ್ಟಿಗೆಗೆ ಹೋಲಿಸಬೇಕಿತ್ತಾ? ಎಂದು ಪ್ರಶ್ನಿಸಿದ ಅವರು, ಬೇರೆ ಉದಾಹರಣೆಯನ್ನು ಬೇಕಾದರೆ ಕೊಟ್ಟು ಬಿಜೆಪಿಯನ್ನು […]