Kornersite

Just In Sports

IPL: ಬಲಿಷ್ಠ ಗುಜರಾತ್ ಗೆ ಮಣ್ಣು ಮುಕ್ಕಿಸಿ, ಟ್ರೋಫಿ ಎತ್ತಿ ಹಿಡಿದ ಧೋನಿ; ಮುಂಬಯಿ ದಾಖಲೆ ಸರಿಗಟ್ಟಿದ ಚೆನ್ನೈ!

ಅಹಮದಾಬಾದ್‌: ರವೀಂದ್ರ ಜಡೇಜಾ (Ravindra Jadeja) ಸಿಡಿಸಿದ ಭರ್ಜರಿ ಸಿಕ್ಸರ್‌, ಬೌಂಡರಿ ನೆರವಿನಿಂದ ಚೆನ್ನೈ ಸೂಪರ್‌ ಕಿಂಗ್ಸ್‌ (CSK) ಗುಜರಾತ್ ವಿರುದ್ಧ ರೋಚಕ ಜಯ ಸಾಧಿಸಿ 2023ರ ಟಾಟಾ ಐಪಿಎಲ್‌ (TaTa IPL) ಚಾಂಪಿಯನ್‌ ಪಟ್ಟಕ್ಕೆ ಏರಿದೆ. ಆವೃತ್ತಿಯಲ್ಲಿ 4 ಬಾರಿ ಚಾಂಪಿಯನ್‌ ಆಗಿದ್ದ ಎಂ.ಎಸ್‌. ಧೋನಿ (MS Dhoni) ನಾಯಕತ್ವದ ಚೆನ್ನೈ ಸೂಪರ್‌ ಕಿಂಗ್ಸ್‌ ಬಲಿಷ್ಠ ಗುಜರಾತ್‌ ಟೈಟಾನ್ಸ್‌ (GT) ತಂಡಕ್ಕೆ ಸೋಲಿನ ಆಘಾತ ನೀಡಿ 5ನೇ ಬಾರಿಗೆ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಈ ಮೂಲಕ […]

Just In Sports

IPL 2023: ಚೆನ್ನೈ ಗೆಲುವು ಕಸಿದುಕೊಂಡ ಮಳೆರಾಯ!

ಲಕ್ನೋ : ಲಕ್ನೋ ಸೂಪರ್‌ ಜೈಂಟ್ಸ್‌ (Lucknow Super Giants) ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕಿ ಜಯದ ವಿಶ್ವಾಸದಲ್ಲಿದ್ದ ಚೆನ್ನೈ ಸೂಪರ್‌ ಕಿಂಗ್ಸ್‌ (Chennai Super Kings)ಗೆ ದೊಡ್ಡ ನಿರಾಸೆ ಉಂಟಾಗಿದೆ. ಮಳೆಯಿಂದಾಗಿ (Rain) ಪಂದ್ಯ ರದ್ದಾದ ಕಾರಣ ಇತ್ತಂಡಗಳು ಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿ ಉಳಿದುಕೊಂಡಿವೆ. ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡದ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮ್ಯಾನ್‌ಗಳು ಮತ್ತೊಮ್ಮೆ ಕಳಪೆ ಪ್ರದರ್ಶನ ಮುಂದುವರೆಸಿದರು. ಹೀಗಾಗಿ ಚೈನ್ನೈ ಎದುರು ಅಲ್ಪ ಮೊತ್ತಕ್ಕೆ ತಂಡ […]

Just In Sports

IPL 2023: ರಹಾನೆ, ದುಬೆ ಭರ್ಜರಿ ಆರ್ಭಟ; ಗೆಲುವಿನ ಪರಾಕ್ರಮ ಮುಂದುವರೆಸಿದ ಚೆನ್ನೈ!

ರಹಾನೆ (Ajinkya Rahane), ಶಿವಂ ದುಬೆ (Shivam Dube), ಡಿವೋನ್‌ ಕಾನ್ವೆ (Devon Conway) ಭರ್ಜರಿ ಬ್ಯಾಟಿಂಗ್‌ ಹಾಗೂ ಶಿಸ್ತು ಬದ್ಧ ಬೌಲಿಂಗ್‌ ನಿಂದಾಗಿ ಚೆನ್ನೈ ತಂಡವು ಕೋಲ್ಕತ್ತಾ ವಿರುದ್ಧ 49 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್‌ ಕಿಂಗ್ಸ್‌ (Chennai Super Kings) ತಂಡವು 20 ಓವರ್‌ ಗಳಲ್ಲಿ ಭರ್ಜರಿ 235 ರನ್‌ ಗಳಿಸಿತ್ತು. 236 ರನ್‌ಗಳ ಗುರಿ ಬೆನ್ನತ್ತಿದ್ದ ಕೋಲ್ಕತ್ತಾ ನೈಟ್‌ರೈಡರ್ಸ್‌ (Kolkata Knight Riders) 20 ಓವರ್‌ಗಳಲ್ಲಿ […]

Just In Sports

(IPL 2023)ಮುಂಬಯಿ ಎದುರು ಚೆನ್ನೈ ‘ಸೂಪರ್’ ಗೆಲುವು!

ಮುಂಬಯಿ : ಜಡೇಜಾ (Ravindra Jadeja) ಬೌಲಿಂಗ್ ದಾಳಿ ಹಾಗೂ ಅಜಿಂಕ್ಯ ರಹಾನೆ (Ajinkya Rahane) ಸ್ಫೋಟಕ ಬ್ಯಾಟಿಂಗ್‌ ಪರಿಣಾಮ ಚೆನ್ನೈ ತಂಡವು ಮುಂಬಯಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಚೆನ್ನೈ (CSK), ಮುಂಬಯಿ ವಿರುದ್ಧ 7 ವಿಕೆಟ್‌ಗಳ ಜಯ ಸಾಧಿಸಿದೆ. ಈ ಮೂಲಕ 16ನೇ ಐಪಿಎಲ್‌ ಆವೃತ್ತಿಯಲ್ಲಿ ಸತತ 2ನೇ ಗೆಲುವು ದಾಖಲಿಸಿದ್ದು, ತವರಿನಲ್ಲಿ ಮುಂಬಯಿ ತಂಡವು ಸೋಲು ಕಂಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ (Mumbai Indians) ನಿಗದಿತ ಓವರ್‌ ಗಳಲ್ಲಿ […]