Amit Shah: ಮತ್ತೆ ಎನ್ ಡಿಎ ತೆಕ್ಕೆಗೆ ಟಿಡಿಪಿ!?
ನವದೆಹಲಿ: ತೆಲುಗು ದೇಶಂ ಪಕ್ಷದ ಮುಖ್ಯಸ್ಥ, ಮಾಜಿ ಸಿಎಂ ಚಂದ್ರಬಾಬು ನಾಯ್ಡು ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ನಿಟ್ಟಿನಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ, ಗೃಹ ಸಚಿವ ಅಮಿತ್ ಶಾ ಅವರನ್ನು ಚಂದ್ರಬಾಬು ನಾಯ್ಡು ಭೇಟಿಯಾಗಿ ಸುಮಾರು 40 ನಿಮಿಷಕ್ಕೂ ಅಧಿಕ ಸಮಯ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಈ ವರ್ಷ ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆ ಹಾಗೂ ಮುಂದಿನ ವರ್ಷ ಲೋಕಸಭೆ ಚುನಾವಣೆಗೆ ಬಿಜೆಪಿ […]