Kornersite

Just In Karnataka Politics State

Karnataka Assembly Election: ಸಮಾಜದ ಸ್ವಾಸ್ಥ್ಯ ಹಾಳು ಮಾಡಿ ವೋಟ್ ಕೇಳುವುದು ಸರಿಯಲ್ಲ; ಖರ್ಗೆ ವಾಗ್ದಾಳಿ

Kalaburagi : ಬಿಜೆಪಿ ಪ್ರತಿ ಬಾರಿಯೂ ಸಮಾಜದ ಸ್ವಾಸ್ಥ್ಯ ಹಾಳು ಮಾಡಿ ಮತ ಕೇಳುತ್ತಿದೆ ಎಂದು ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ರಾತ್ರಿ ಮಟನ್ ತಿಂದು, ಹಗಲಿ ಮಾಂಸಾಹಾರಿಗಳನ್ನು ಬೈಯ್ತಾರೆ. ಸಮಾಜದಲ್ಲಿ ಜಗಳ ಹಚ್ಚುವುದೇ ಇವರ ಗುರಿ. ಕಳೆದ ಬಾರಿಯೂ ನಮ್ಮ ಪ್ರಣಾಳಿಕೆ ಈಡೇರುವದಿಲ್ಲ ಎಂದು ಹೇಳಿದ್ದರು. ಆದರೆ, ಎಷ್ಟು ಭರವಸೆಗಳನ್ನು ನಾವು ಈಡೇರಿಸಿದ್ದೇವು ಎಂಬುವುದು ಜನರಿಗೆ ಗೊತ್ತಿದೆ. ಅನುದಾನ, ಆದಾಯಗಳನ್ನು ನೋಡಿಕೊಂಡೇ ಕಾಂಗ್ರೆಸ್ ಪ್ರಣಾಳಿಕೆ […]

Bengaluru Just In Karnataka Politics State

Karnataka Assembly Election: ಮೋದಿ ಅವರನ್ನು ಎಷ್ಟು ಬೈಯ್ತಿರೋ ಅಷ್ಟು ಬಿಜೆಪಿ ಬೆಳೆಯುತ್ತದೆ; ಶಾ

Chamarajanagar : ಪ್ರಧಾನಿ ನರೇಂದ್ರ ಮೋದಿ (Narendra Modi)ಅವರನ್ನು ಕಾಂಗ್ರೆಸ್‍ (Congress) ಎಷ್ಟು ಬೈಯ್ಯುತ್ತದೆಯೋ ಅಷ್ಟು ಕಮಲ ಅರಳುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ. ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಜನರ ವಿಶ್ವಾಸವಿಲ್ಲದೆ ಕಾಂಗ್ರೆಸ್ ಪಕ್ಷವು ಗ್ಯಾರಂಟಿ ಕಾರ್ಡ್ ಹಂಚುತ್ತಿದೆ. ಭ್ರಷ್ಟಾಚಾರದ ಗ್ಯಾರಂಟಿ, ತುಷ್ಟೀಕರಣದ ಗ್ಯಾರಂಟಿ, ಕುಟುಂಬ ರಾಜಕಾರಣದ ಗ್ಯಾರಂಟಿ, ಗಲಾಟೆಯ ಗ್ಯಾರಂಟಿ ಕೊಡುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ಮರಳಿ ತರುತ್ತೇವೆ ಎಂದು ಹೇಳುತ್ತಿದೆ. ಲಿಂಗಾಯತ, ಒಕ್ಕಲಿಗ, […]

Bengaluru Just In Karnataka Politics State

Karnataka Assembly Election: ಪ್ರತಿಯೊಂದು ಕ್ಷೇತ್ರದ ಮೇಲೆಯೂ ಕಣ್ಣಿಟ್ಟಿರುವ ಬಿಜೆಪಿ; ಪ್ರತಿ ಕ್ಷೇತ್ರಕ್ಕೆ ಮೂವರು ಉಸ್ತುವಾರಿ!

Bangalore : ರಾಜ್ಯದಲ್ಲಿ ವಿಧಾನಸಭೆ ಚುನಾವಣೆ(Karnataka assembly Election)ಗೆ ದಿನಗಣನೆ ಆರಂಭವಾಗಿದೆ. ಹೀಗಾಗಿ ಎಲ್ಲ ಪಕ್ಷಗಳು ಗೆಲುವಿನ ಮಂತ್ರ ಪಠಿಸುತ್ತಿವೆ. ಹೀಗಾಗಿ ಸದ್ಯ ಬಿಜೆಪಿ ಸ್ಥಳೀಯ ಉಸ್ತುವಾರಿ, ಹೊರರಾಜ್ಯದಿಂದ ಬಂದಿರುವ ಉಸ್ತುವಾರಿ ಮತ್ತು ವಿಸ್ತಾರಕ ಎಂದು ಪ್ರತಿ ಕ್ಷೇತ್ರಕ್ಕೆ ಮೂರು ರೀತಿಯ ಉಸ್ತುವಾರಿಗಳ ನೇಮಕ ಮಾಡಿದೆ. ಪ್ರತಿ ಕ್ಷೇತ್ರಕ್ಕೆ ಕೂಡ ಹೊರ ರಾಜ್ಯದ ತಲಾ ಒಬ್ಬೊಬ್ಬ ಶಾಸಕ, ವಿಧಾನಪರಿಷತ್ ಸದಸ್ಯ ಹಾಗೂ ರಾಜ್ಯಸಭಾ ಸದಸ್ಯರಿಗೆ ರಾಜ್ಯದ ಚುನಾವಣಾ ಜವಾಬ್ದಾರಿ ನೀಡಿದೆ. ಹೊರ ರಾಜ್ಯದ ಉಸ್ತುವಾರಿಗಳ ಜೊತೆ ಸುದೀರ್ಘ […]

Bengaluru Just In Karnataka Politics State

Karnataka Assembly Election: ಬಿಜೆಪಿ ನಾಯಕರಿಗೆ ಲಿಂಗಾಯತ ಸೂತ್ರ ನೀಡಿದ ಅಮಿತ್ ಶಾ!

Bangalore : ಚುನಾವಣಾ ಕಣ ರಂಗೇರಿದೆ. ಈ ಸಂದರ್ಭದಲ್ಲಿ ಹೆಚ್ಚಿನ ಮತದಾರರಿರುವ ಲಿಂಗಾಯತರನ್ನು ಸೆಳೆಯುವುದಕ್ಕಾಗಿ ತಂತ್ರ- ಪ್ರತಿತಂತ್ರ ಹೆಣೆಯುತ್ತಿದ್ದಾರೆ. ಲಿಂಗಾಯತ ಸಿಎಂ (Lingayat CM) ಅಸ್ತ್ರ ಬಳಸಲು ಬಿಜೆಪಿ ಮುಂದಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ (DK Shivakumar) ಮತ್ತು ಬಿಜೆಪಿ ವಿರುದ್ಧ ನೇರಾನೇರ ಸಮರ ಆರಂಭವಾಗಿದೆ. ಬಿಜೆಪಿಗೆ (BJP) ಟೆನ್ಷನ್ ಹೆಚ್ಚಾಗಿದ್ದು, ಲಿಂಗಾಯತರ ಕಡೆಗಣನೆ ಆರೋಪದಿಂದ ಚುನಾವಣೆ ಹೊಡೆತದ ಆತಂಕ ಎದುರಾಗಿದೆ. ಈ ಲಿಂಗಾಯತ ಸಿಎಂ ಟೆನ್ಷನ್ ವಿಚಾರಕ್ಕೆ ಅಮಿತ್ ಶಾ (Amit Shah) ತಮ್ಮದೇ […]

Bengaluru Just In Karnataka Politics

ಮಳೆಯಲ್ಲಿ ಪ್ರಧಾನಿ ಕಟೌಟ್ ಕ್ಲಿನ್ ಮಾಡಿದ ಮೋದಿ ಪ್ರೇಮಿ

ಬೆಂಗಳೂರಿನ ದೇವನಹಳ್ಳಿ ಬಳಿ ಆಯೋಜಿಸಿದ್ದ ಕೇಂದ್ರ ಸಚಿವ ಅಮಿತ್ ಶಾ ರೋಡ್ ಶೋ ಮಳೆ ಕಾರಣದಿಂದ ರದ್ದಾಗಿದೆ. ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಪ್ರಧಾನಿ ನರೇಂದ್ರ ಮೋದಿ ಕಟೌಟ್ ಮಳೆಯಿಂದ ಒದ್ದೆಯಾಗಿತ್ತು. ಇದನ್ನ ನೋಡಿದ ಗ್ರಾಮಸ್ಥ ಕಟೌಟ್ ಒರೆಸುತ್ತಿರುವ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕರ್ನಾಟಕ ವಿಧಾನಸಭಾ ಚುನಾವಣೆ 2023 (Karnataka Assembly Election 2023) ಹಿನ್ನೆಲೆಯಲ್ಲಿ ಮಧ್ಯಾನ್ಹ್ ರೋಡ್ ಶೋ ಹಮ್ಮಿಕೊಳ್ಳಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಮಳೆಯಿಂದಾಗಿ ರೋಡ್ ಶೋ ರದ್ದಾಯ್ತು. ಎಲ್ಲರೂ ಮಳೆಯಿಂದ […]