Kornersite

Bengaluru Crime Entertainment Just In Karnataka

Sandalwood : ಸಹೋದರನನ್ನು ಕಳೆದುಕೊಂಡ ಖ್ಯಾತ ನಟಿ!

ಚಂದನವನದ (Sandalwood) ಖ್ಯಾತ ನಟಿ ಅನಿತಾ ಭಟ್ (Anita Bhat) ಸಹೋದರನನ್ನು ಕಳೆದುಕೊಂಡಿದ್ದಾರೆ. ನಿನ್ನೆ ಅವರ ಸಹೋದರ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಈ ಕುರಿತು ಪೋಸ್ಟ್ ಮಾಡಿರುವ ಅನಿತಾ ಭಟ್ ಭಾವುಕರಾಗಿ ಬರೆದುಕೊಂಡಿದ್ದಾರೆ. ಸದ್ಯ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಸೈಕೋ, ಕನ್ನೇರಿ, ಬೆಂಗಳೂರು 69 ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಅನಿತಾ ಭಟ್, ನಿನ್ನೆ ನನ್ನ ಹೃದಯ ತುಂಡಾಗಿದೆ. ನನ್ನ ಸಹೋದರ ಹೃದಯ ಸ್ತಂಭನದಿಂದ (Cardiac Arrest) ನಮ್ಮನ್ನು ಅಗಲಿದ್ದಾರೆ. […]