ಅಲ್ಪಸಂಖ್ಯಾತ ಸಮುದಾಯಕ್ಕೆ ಗುಡ್ ನ್ಯೂಸ್; ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಪ್ರಸಕ್ತ ಸಾಲಿನಲ್ಲಿ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತ ವರ್ಗದ ಡಿಎಡ್ ಹಾಗೂ ಬಿಎಡ್ ಓದುತ್ತಿರುವ ವಿದ್ಯಾರ್ಥಿಗಳು ಪ್ರೋತ್ಸಾಹ ಧನ ಯೋಜನೆಯಡಿ ಸೆಪ್ಟೆಂಬರ್ 21 ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಹ ಅಭ್ಯರ್ಥಿಗಳು Sevasindhu.karnataka.gov.in ನಲ್ಲಿ ಅರ್ಜಿ ಸಲ್ಲಿಸಬೇಕು. ಎಂಫಿಎಲ್, ಪಿಎಚ್ ಡಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಫೆಲೋಶಿಪ್ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದ್ದು, ಅವರು ಅಕ್ಟೋಬರ್ 3ರೊಳಗೆ dom.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು. ಅಲ್ಲದೇ, ಅರಿವು ಯೋಜನೆ, ಗಂಗಾ […]