Kornersite

Just In National

ಮೋಸ್ಟ್ ವಾಂಟೆಡ್ ಶಂಕಿತ ಉಗ್ರನ ಬಂಧನ!

ನವದೆಹಲಿ: ಮೋಸ್ಟ್ ವಾಂಟೆಡ್ ಶಂಕಿತ ಐಸಿಸ್ (ISIS) ಉಗ್ರನನ್ನು (Suspected Terrorist) ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ ಎನ್ನಲಾಗಿದೆ. ಶಹನವಾಜ್ ಅಲಿಯಾಸ್ ಶಫಿ ಉಜ್ಜಾಮ ಬಂಧಿತ ಉಗ್ರ ಎನ್ನಲಾಗಿದ್ದು, ಈತ ಎಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ. ಶಹನವಾಜ್ ಪುಣೆ ಮಾಡ್ಯೂಲ್ ಪ್ರಕರಣದ ಆರೋಪಿಯಾಗಿದ್ದ. ಈತ ಮೂಲತಃ ದೆಹಲಿಯವನು ಎನ್ನಲಾಗಿದೆ. ಇತ್ತೀಚೆಗೆ ಈತನನ್ನು ಪುಣೆಯಲ್ಲಿ ಬಂಧಿಸಲಾಗಿತ್ತು. ಆದರೆ, ತಪ್ಪಿಸಿಕೊಂಡು ದೆಹಲಿಯ ಅಡಗುತಾಣವೊಂದರಲ್ಲಿ ತಲೆಮರೆಸಿಕೊಂಡಿದ್ದ. ಸದ್ಯ ಆತನನ್ನು ಮತ್ತೆ ಬಂಧಿಸಿ, ವಿಚಾರಣೆ ನಡೆಸಲಾಗುತ್ತಿದೆ. ಈ ಹಿಂದೆ ಶಹನವಾಜ್ ಮತ್ತು ಇತರ […]

Crime Just In Karnataka State

ಹಿಂದೆ ಹೊಡೆದು, ತಬ್ಬಿ ಮುತ್ತಿಟ್ಟು ಪರಾರಿಯಾಗುತ್ತಿದ್ದ ಕಾಮುಕ!

ಕಾಮುಕನೊಬ್ಬ ಯುವತಿಯನ್ನು ಹಿಂಬಾಲಿಸಿ ಮುತ್ತಿಟ್ಟು ಪರಾರಿಯಾಗುತ್ತಿದ್ದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಕಾಮುಕನನ್ನು (Amorous) ಹೈಗ್ರೌಂಡ್ ಪೊಲೀಸರು (High Ground Police) ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಮೆಕಾನಿಕ್ ಕೆಲಸ ಮಾಡಿಕೊಂಡಿದ್ದ ಆರೋಪಿಯು, ಅಂತಾರಾಜ್ಯದ ಯುವತಿಯೊಬ್ಬರ ಹಿಂದೆ ಬಿದ್ದಿದ್ದ. ವಸಂತ ನಗರ ಪಿಜಿಯಲ್ಲಿದ್ದ ಯುವತಿ ಎಂಬಿಎ ಓದುತ್ತಿದ್ದರು. ಇವರು ನಿತ್ಯ ನಡೆದುಕೊಂಡು ಪಿಜಿಯಿಂದ ಕಾಲೇಜಿಗೆ ಹೋಗುತ್ತಿದ್ದರು. ಈ ವೇಳೆ ಆರೋಪಿ ಹಿಂಬದಿಗೆ ಹೊಡೆದು, ತಬ್ಬಿಕೊಂಡು ಮುತ್ತಿಟ್ಟು ಎಸ್ಕೇಪ್ ಆಗುತ್ತಿದ್ದ. ಆರೋಪಿಯ ಕಿರುಕುಳ (Harassment) ತಾಳಲಾರದೆ ಯುವತಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ […]

Crime Just In Karnataka State

ಹಾಲಶ್ರೀ ಸ್ವಾಮೀಯ ಮತ್ತೊಂದು ಮುಖವಾಡ ಬಯಲು; ಮತ್ತೊಬ್ಬರಿಗೆ ಟಿಕೆಟ್ ಕೊಡಿಸುವುದಾಗಿ ದೋಖಾ!

ವಂಚನೆ ಪ್ರಕರಣಕ್ಕೆ ಸಂಬಧಿಸಿದಂತೆ ಚೈತ್ರಾ ಕುಂದಾಪುರ ಪ್ರಕರಣದ ಮೂರನೇ ಆರೋಪಿಯಾಗಿರುವ ಹಾಲಶ್ರೀಯ ಮತ್ತೊಂದು ಇಂತಹುದೇ ಪ್ರಕರಣ ಬೆಳಕಿಗೆ ಬಂದಿದೆ. ಮುಂಡರಗಿ ಪೊಲೀಸ್ ಠಾಣೆಯಲ್ಲಿ ಸೆ. 19ರಂದು ಈ ದೂರು ದಾಖಲಾಗಿದ್ದು, ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ರಣತೂರುನಲ್ಲಿ ಪಿಡಿಒ ಸಂಜಯ್ ಚವಡಾಳ ಎಂಬುವವರು ಈ ದೂರು ಸಲ್ಲಿಸಿದ್ದಾರೆ. 2023 ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಗಾಗಿ ಹಾಲಶ್ರೀ ಸ್ವಾಮೀಜಿಗಳನ್ನು ನಾನು ಸಂಪರ್ಕಿಸಿದ್ದೆ. ಟಿಕೆಟ್ ಗಾಗಿ ಅವರು 1 ಕೋಟಿ […]

Crime Karnataka State

ಹಾಲಶ್ರೀ ಹಿಡಿದಿದ್ದೇ ರೋಚಕ; ಕಾವಿ ವೇಷ ತೊಟ್ಟು ಹಿಡಿದ ಅಧಿಕಾರಿಗಳು!

ಚೈತ್ರಾ ಕುಂದಾಪೂರ ವಂಚನೆಯ ಮೂರನೇ ಆರೋಪಿಯಾಗಿರುವ ಹಾಲಶ್ರೀ ಕೊನೆಗೂ ಪೊಲೀಸರ ಅತಿಥಿಯಾಗಿದ್ದು, ಅವರನ್ನು ಸೆರೆ ಹಿಡಿದಿರುವುದೇ ಬಲು ರೋಚಕವಾಗಿದೆ. ವೇಷ ಬದಲಿಸಿದ್ದ ಹಾಲಶ್ರೀ ಹಿಡಿಯುವುದಕ್ಕಾಗಿ ಸಿಸಿಬಿ ಪೊಲೀಸರು ಕೂಡ ವೇಷ ಬದಲಾಯಿಸಿದ್ದರು. ಆತ ಕಾವಿ ಬದಲಿಸಿದ್ದರೆ, ಇವರು ಖಾಕಿ ಬದಲಿಸಿದ್ದರು. ಮಡಿತೊಟ್ಟು ಅಖಾಡಕ್ಕೆ ಇಳಿದು ಬಂಧಿಸಿದ್ದಾರೆ. ಮೊಬೈಲ್ ಸ್ವಿಚ್ಡ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದ ಹಾಲಶ್ರೀ ಹೈದರಾಬಾದ್ (Hyderabad) ನಿಂದ ಉತ್ತರ ಭಾರತದ ಕಡೆಗೆ ಹೋಗಿರುವ ಮಹಾತಿಯು ಸಿಸಿಬಿ ಅಧಿಕಾರಿಗಳಿಗೆ ಸಿಕ್ಕಿತ್ತು. ಹಾಲಶ್ರೀ ಮಠಗಳು, ದೇವಸ್ಥಾನಗಳಲ್ಲಿ ಇರಬಹುದೆಂಬ ಮಾಹಿತಿ […]

Just In Karnataka State

ಜೈಲು ಗೋಡೆ ಜಿಗಿದು ಪರಾರಿಯಾದವ 24 ಗಂಟೆಗಳಲ್ಲಿ ಅಂದರ್!

ಜೈಲಿನಿಂದ ತಪ್ಪಿಸಿಕೊಳ್ಳುವುದಕ್ಕಾಗಿ 40 ಅಡಿ ಬೃಹತ್ ಗೋಡೆ ಹಾರಿ ಪರಾರಿಯಾಗಿದ್ದ ಪೋಕ್ಸೋ ಕಾಯ್ದೆಯಡಿ ಬಂಧಿತನಾಗಿದ್ದ ಆರೋಪಿಯೊಬ್ಬನನ್ನು ಪೊಲೀಸರು 24 ಗಂಟೆಯೊಳಗೆ ಬಂಧಿಸಿದ್ದಾರೆ. ದಾವಣಗೆರೆ ಜೈಲಿನಿಂದ ತಪ್ಪಿಸಿಕೊಳ್ಳಲು 40 ಅಡಿ ಗಡಿ ಗೋಡೆ ಹಾರಿ ಆತ ಪರಾರಿಯಾಗಿದ್ದ. ಈ ದೃಶ್ಯ ಉಪ ಕಾರಾಗೃಹದ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಅತ್ಯಾಚಾರದ ಆರೋಪವನ್ನು ಎದುರಿಸುತ್ತಿರುವ 23 ವರ್ಷದ ಕೈದಿ ವಸಂತ್ ಎಂಬಾತನೇ ಪರಾರಿಯಾಗಿದ್ದ.ಗೋಡೆ ಜಿಗಿದಾಗ ಆರೋಪಿಯ ಕಾಲಿಗೆ ಪೆಟ್ಟುಬಿದ್ದರೂ, ಅಲ್ಲಿಂದ ಆತ ಪರಾರಿಯಾಗಿದ್ದ. ನಂತರ ದುಗ್ಗಾವತಿಯ ಸಂಬಂಧಿಕರ ಮನೆಯೊಂದರಲ್ಲಿ ಅಡಗಿ ಕುಳಿತಿದ್ದ. ಆದರೆ, […]

Bengaluru Crime Just In Karnataka National State

ಶಂಕಿತ ಉಗ್ರರ ಟಾರ್ಗೆಟ್ ಕೇವಲ ಬೆಂಗಳೂರು ಅಷ್ಟೇ ಅಲ್ಲ; ಮತ್ತೇನು?

ಬೆಂಗಳೂರು : ಶಂಕಿತ ಉಗ್ರರ (Suspected Terrorist Arrest in Bengaluru) ಪಾತಕಿ ಕೃತ್ಯಗಳ ಭಯಾನಕ ಪ್ಲಾನ್‍ಗಳು ಬಗೆದಷ್ಟೂ ಹೊರಗೆ ಬರುತ್ತಿವೆ. ಶಂಕಿತರ ಟಾರ್ಗೆಟ್ ಬೆಂಗಳೂರು ಮಾತ್ರ ಅಲ್ಲ, ಇಡೀ ರಾಜ್ಯದಲ್ಲಿಯೇ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದರು ಎಂಬ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಕೋಮುಗಲಭೆ ಸೃಷ್ಟಿಸಿ ನರಮೇಧಕ್ಕೆ ಷಡ್ಯಂತ್ರ ರೂಪಿಸಿರುವುದು ಕೇಂದ್ರ ಅಪರಾಧ ವಿಭಾಗದ ಪೊಲೀಸರು (CCB Police) ತನಿಖೆ ನಡೆಸಿದ ಸಂದರ್ಭದಲ್ಲಿ ಹೊರ ಬಂದಿರುವುದಾಗಿ ತಿಳಿದು ಬಂದಿದೆ. ಶಂಕಿತ ಉಗ್ರರು ರಾಜ್ಯಾದ್ಯಂತ ರಕ್ತಪಾತ, ನರಮೇಧ, […]

Crime Just In National

ಕೋವಿಡ್ ಪೋರ್ಟಲ್ ಡೇಟಾ ಲೀಕ್ ಪ್ರಕರಣ; ಓರ್ವ ಅಪ್ರಾಪ್ತ ಸೇರಿದಂತೆ ಇಬ್ಬರ ಬಂಧನ!

ನವದೆಹಲಿ: ಇತ್ತೀಚೆಗಷ್ಟೇ ಕೋವಿಡ್ ಲಸಿಕೆ ಪಡೆದುಕೊಂಡವರ ಮಾಹಿತಿ ಸೋರಿಕೆಯಾಗಿರುವ ಕುರಿತು ವರದಿಯಾಗಿತ್ತು. ಹೀಗಾಗಿ ಈ ಕೋವಿನ್ (CoWIN) ಪೋರ್ಟಲ್‌ ನಿಂದ ಡೇಟಾ ಸೋರಿಕೆ (Date Leak)ಯ ಆರೋಪದ ಹಿನ್ನೆಲೆಯಲ್ಲಿ ಬಿಹಾರ ಮೂಲದ ಅಪ್ರಾಪ್ತ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಟೆಲಿಗ್ರಾಂ ಆ್ಯಪ್ ಬಳಸಿ ಡೇಟಾ ಸೋರಿಕೆ ಮಾಡಲಾಗಿದೆ ಎನ್ನಲಾಗಿದೆ. ಕೋವಿನ್ ಪ್ಲಾಟ್‌ಫಾರ್ಮ್‌ನಲ್ಲಿ ನೋಂದಾಯಿಸಲಾದ ನಾಗರಿಕರ ಡೇಟಾ ಸೋರಿಕೆಯಾಗಿರುವ ಕುರಿತು ಕಳವಳ ವ್ಯಕ್ತವಾಗಿದ್ದು, ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪ್ರತಿಪಕ್ಷಗಳು ಸರ್ಕಾರವನ್ನು ಕೇಳಿಕೊಂಡಿವೆ. ಆದರೆ ಸರ್ಕಾರ, ಕೋವಿನ್ ಪೋರ್ಟಲ್‌ನಲ್ಲಿ ಡೇಟಾ ಗೌಪ್ಯತೆಗೆ […]

Crime Just In State

63 ವರ್ಷದ ಸ್ವಾಮೀಜಿಯಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ!

Hyderabad: ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿದ 63 ವರ್ಷದ ಸ್ವಾಮೀಜಿಯನ್ನ್ ಆಂಧ್ರ ಪೊಲೀಸರು ಬಂಧಿಸಿದ್ದಾರೆ. ಇಷ್ಟೇ ಅಲ್ಲ ಆ ಬಾಲಕಿಯನ್ನು ಎರಡು ವರ್ಷಗಳ ಕಾಲ ಆಶ್ರಮದಲ್ಲಿ ಚೈನ್ ಹಾಕಿ ಕೂಡಿ ಹಾಕಿದ್ದ. ಪ್ರತಿನಿತ್ಯ ಆಕೆಯ ಮೇಲೆ ಅತ್ಯಾಚಾರ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಸ್ವಾಮಿ ಪೂರ್ಣಾನಂದ, ವೆಂಕೋಜಿಪಾಲೆಂ ಎಂಬ ಪ್ರದೇಶದಲ್ಲಿ ಅನಾಥಾಶ್ರಮ ಮತ್ತು ವೃದ್ದಾಶ್ರಮ ನಡೆಸುತ್ತಿದ್ದ. ಸಂತ್ರಸ್ತೆ ವಿಜಯವಾಡದಲ್ಲಿ ನೀಡಿದ ದೂರಿನ ಮೇರೆಗೆ ಪೊಲೀಸರು ಪೂರ್ಣಾನಂದ ಸ್ವಾಮಿಯನ್ನು ಅರೆಸ್ಟ್ ಮಾಡಿದ್ದಾರೆ. ಸಂತ್ರಸ್ತೆ ಕಂಪ್ಲೆಂಟ್ ನಲ್ಲಿ ತನ್ನನ್ನು […]

Crime Entertainment Just In Sandalwood

ಮದುವೆಯಾಗುವುದಾಗಿ ನಂಬಿಸಿ, ನಟನಿಗೆ ಲಕ್ಷಾಂತರ ರೂ. ವಂಚಿಸಿದ ನಟಿ!

ಮದುವೆಯಾಗುವುದಾಗಿ ನಂಬಿಸಿ, ನಟರೊಬ್ಬರಿಗೆ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ನಟಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ದುನಿಯಾ ವಿಜಯ್ ನಟನೆಯ ಸಲಗ (Salaga) ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಮತ್ತು ಕಿರುತೆರೆ ಹಾಗೂ ರಂಗಭೂಮಿಯಲ್ಲೂ ತೊಡಗಿಸಿಕೊಂಡಿದ್ದ ಬೆಂಗಳೂರಿನ ನಟಿ ಉಷಾ ಆರ್ (Usha Ravi Shankar) ಎಂಬುವವರನ್ನೇ ಪೊಲೀಸರು ಬಂಧಿಸಿದ್ದಾರೆ. ವಂಚನೆಯ (Cheating) ಆರೋಪದ ಹಿನ್ನೆಲೆಯಲ್ಲಿ ಶಿವಮೊಗ್ಗದ ಪೊಲೀಸರು ನಟಿಯನ್ನು ಬಂಧಿಸಿದ್ದು (Arrest), ವೈದ್ಯಕೀಯ ಪರೀಕ್ಷೆಗೆ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ನಟರೊಬ್ಬರನ್ನು ಮದುವೆಯಾಗುವುದಾಗಿ ಉಷಾ ನಂಬಿಸಿದ್ದರು ಎನ್ನಲಾಗಿದ್ದು, ಪ್ರೀತಿ, […]

International Just In

ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಅರೆಸ್ಟ್!!

ವಾಷಿಂಗ್ಟನ್: ಅಮೇರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಅರೆಸ್ಟ್ ಆಗಿದ್ದಾರೆ. ಮಿಯಾಮಿ ಕೋರ್ಟ್ ಎದುರು ಶರಣಾಗಿದ್ದರು. ಇದೇ ವೇಳೆ ಕಾನೂನಿನ ಪ್ರಕಾರ ಅವರನ್ನು ಅರೆಸ್ಟ್ ಮಾಡಲಾಗಿದೆ. ಸರ್ಕಾರದ ಅತ್ಯಂತ ರಹಸ್ಯ ಕಡತಗಳನ್ನು ಅಕ್ರಮವಾಗಿ ಹೊತ್ತೊಯ್ದ ಪ್ರಕರಣಕ್ಕೆ ಸಂಬಂಧಿಸಿದ ಆರೋಪವನ್ನು ಎದುರಿಸುತ್ತಿದ್ದರು. ಇದೇ ವಿಚಾರವಾಗಿ ಕೇಸ್ ಕೂಡ ನಡೆಯುತ್ತಿತ್ತು. ರಹಸ್ಯ ಕಡತಗಳ ಅಕ್ರಮಕ್ಕೆ ಸಂಬಂದಿಸಿದಂತೆ ನ್ಯಾಯಾದೀಶರ ಎದುರು ವಿಚಾರಣೆ ನಡೆಯಲಿದ್ದು, ನಂತರ ಅವರ ಫೋಟೋ, ಬೆರಳಚ್ಚು ಮಾದರಿ ಸಂಗ್ರಹವಾಗಲಿದೆ. ಆರೋಪ ಏನಾದರೂ ಸಬೀತಾದಲ್ಲಿ ಡೊನಾಲ್ಡ್ ಟ್ರಂಪ್ ಗೆ […]