Kornersite

Just In Sports

ಕೆ.ಎಲ್. ರಾಹುಲ್ ಗೆ ಮತ್ತೆ ನಾಯಕನ ಪಟ್ಟ!

ಭಾರತ ತಂಡವು ಈಗಾಗಲೇ 2023ರ ಏಕದಿನ ಏಷ್ಯಾಕಪ್‌ (Asia Cup 2023) ಗೆದ್ದಿದೆ. ವಿಶ್ವಕಪ್ ಗೆ ದಿನಗಣನೆ ಆರಂಭವಾಗಿದೆ. ಇದರ ಮಧ್ಯೆ ಭಾರತ ತಂಡ ಮೂರು ಏಕದಿನ ಪಂದ್ಯಗಳನ್ನು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ. ಹೀಗಾಗಿ ಅಜಿತ್‌ ಅಗರ್ಕರ್‌ ಸಾರಥ್ಯದ ಬಿಸಿಸಿಐ (BCCI) ಅಯ್ಕೆ ಸಮಿತಿಯು ಭಾರತ ತಂಡ ಪ್ರಕಟಿಸಿದೆ. ಹಿರಿಯ ಆಫ್‌ ಸ್ಪಿನ್ನರ್‌ ರವಿಚಂದ್ರನ್‌ ಅಶ್ವಿನ್‌ಗೆ ಅವಕಾಶ ನೀಡಿದೆ. ಮೊದಲೆರಡು ಪಂದ್ಯಗಳಿಗೆ ಕೆ.ಎಲ್‌ ರಾಹುಲ್‌ಗೆ (KL Rahul) ನಾಯಕತ್ವ ನೀಡಲಾಗಿದ್ದು, ರವೀಂದ್ರ ಜಡೇಜಾ (Ravindra Jadeja) ಉಪನಾಯಕರಾಗಿ […]

Just In Sports

Asia Cup: ಏಷ್ಯಾಕಪ್ ಆಯೋಜನೆ ವಿವಾದ: ಭಾರತದಿಂದಾಗಿ ಪಾಕ್ ಗೆ ತೀವ್ರ ಮುಖಭಂಗ!

Dubai : ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (PCB)ಯ ಏಷ್ಯಾಕಪ್‌ ಟೂರ್ನಿಯನ್ನು ಹೈಬ್ರಿಡ್‌ ಮಾದರಿಯಲ್ಲಿ ಆಯೋಜಿಸುವ ಪ್ರಸ್ತಾವನೆಯನ್ನು ಸದಸ್ಯ ರಾಷ್ಟ್ರಗಳು ತಿರಸ್ಕರಿಸಿದ ನಂತರ ಏಷ್ಯಾಕಪ್‌ ಟೂರ್ನಿಯನ್ನು ಆ ದೇಶದಿಂದಲೇ ಸ್ಥಳಾಂತರಿಸಲು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ನಿರ್ಧರಿಸಿದೆ.‌ ಸೆ. 2ರಿಂದ 17ರ ವರೆಗೆ ನಡೆಯಲಿರುವ ಏಕದಿನ ಏಷ್ಯಾಕಪ್‌ ನಲ್ಲಿ ಭಾರತ, ಪಾಕಿಸ್ತಾನ, ಯುಎಇ, ಅಫ್ಘಾನಿಸ್ತಾನ, ಶ್ರೀಲಂಕಾ (SriLanka) ಹಾಗೂ ಬಾಂಗ್ಲಾದೇಶ ಸೇರಿದಂತೆ ಒಟ್ಟು 6 ದೇಶಗಳು ಭಾಗವಹಿಸಲಿವೆ. ಶ್ರೀಲಂಕಾ ಮುಂಚೂಣಿಯಲ್ಲಿದ್ದು, ಈ ಬಾರಿ ಆತಿಥ್ಯ ವಹಿಸಿಕೊಳ್ಳುವ ಸಾಧ್ಯತೆಯಿದೆ. ಆತಿಥ್ಯ […]