Kornersite

Crime Just In National

ಭೀಕರ ಅಪಘಾತಕ್ಕೆ ಸ್ಥಳದಲ್ಲಿಯೇ ಸಾವನ್ನಪ್ಪಿದ 7 ಜನ ಇಂಜಿನಿಯರಿಂಗ್ ವಿದ್ಯಾರ್ಥಿಗಳು!

ದಿಸ್ಪುರ್ : ಕಾರು (Scorpio SUV) ಹಾಗೂ ಬೊಲೆರೊ ಟ್ರಕ್ (Truck) ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 7 ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಅಸ್ಸಾಂನ (Assam) ಗುವಾಹಟಿಯಲ್ಲಿ (Guwahati) ನಡೆದಿದೆ. ನಗರದ ಜಲುಕಬಾರಿ ಮೇಲ್ಸೇತುವೆ ಹತ್ತಿರ ಈ ಭಯಾನಕ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಸ್ಕಾರ್ಪಿಯೋ ರಸ್ತೆ ವಿಭಜಕವನ್ನು ದಾಟಿ ಎದುರಿನಿಂದ ಬರುತ್ತಿದ್ದ ಪಿಕ್ ಅಪ್ ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಹೀಗಾಗಿ ಸ್ಥಳದಲ್ಲಿಯೇ 7 ಜನ ಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಗೆ ಎರಡು ವಾಹನಗಳು […]

Crime Just In

ಲೇಡಿ ಸಿಂಗಂ ಎಂದೇ ಖ್ಯಾತರಾಗಿದ್ದ ಮಹಿಳಾ ಅಧಿಕಾರಿ ಅಪಘಾತಕ್ಕೆ ಬಲಿ!

ಅಸ್ಸಾಂನ ಲೇಡಿ ಸಿಂಗಂ ಎಂದೇ ಹೆಸರು ಮಾಡಿದ್ದ ಮಹಿಳಾ ಸಬ್ ಇನ್ಸ್‌ಪೆಕ್ಟರ್ ಜುನ್ಮೋನಿ ರಾಭಾ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅವರ ಸಾವನ್ನು ನಿಗೂಢ ಎಂದಿರುವು ಕುಟುಂಬವು ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದೆ. ಅವರ ಕಾರಿಗೆ ಕಂಟೈನರ್ ಮುಂಭಾಗದಿಂದ ಡಿಕ್ಕಿ ಹೊಡೆದಿದೆ. ಕಲಿಯಾಬೋರ್ ಉಪವಿಭಾಗದ ಜಖಲಬಂಧ ಪೊಲೀಸ್ ಠಾಣೆ ವ್ಯಾಪ್ತಿಯ ಸರುಭುಗಿಯಾ ಗ್ರಾಮದ ಬಳಿ ಈ ಘಟನೆ ನಡೆದಿದೆ.ಹೋದರ ಕರುಣಾ ರಭಾ, ‘ನನ್ನ ಸಹೋದರಿ ಗುವಾಹಟಿಯಲ್ಲಿರುವ ಮನೆಯಿಂದ ಹೊರಟು, ತನ್ನ ಸಹೋದ್ಯೋಗಿ ಅಭಾ ರಭಾ ಜೊತೆ ಹೋಗುವುದಾಗಿ ಹೇಳಿದ್ದಳು, […]