ಜಮೀನು ವಿವಾದಕ್ಕೆ ಸ್ಯಾಂಡಲ್ ವುಡ್ ನಟಿ ಮೇಲೆ ಹಲ್ಲೆ
ಜಮೀನು ವಿವಾದಕ್ಕೆ ಸ್ಯಾಂಡಲ್ ವುಡ್ ನಟಿ ಅನು ಗೌಡರ ಮೇಲೆ ಹಲ್ಲೆ ನಡೆದಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಾಗರ ತಾಲೂಕಿನ ಕಸ್ಪಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸದ್ಯ ಅನುಗೌಡ ಸಾಗರ ತಾಲೂಕಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನೀಲಮ್ಮ ಹಾಗೂ ಮೋಹನ್ ಎನ್ನುವವರು ಜಮೀನು ವಿಚಾರಕ್ಕೆ ಅನುಗೌಡ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಅನುಗೌಡ ಪೋಷಕರು ಕಾಸ್ಪಾಡಿಯಲ್ಲಿ ಕೃಷಿ ಮಾಡುತ್ತಿದ್ದಾರೆ. ಅನುಗೌಡ ಆಗ್ಗಾಗ್ಗೆ ಬೆಂಗಳೂರಿನಿಂದ ಊರಿಗೆ ಹೋಗುತ್ತಿದ್ದರು. ಈ ನಡುವೆ ಗಲಾಟೆಯಾಗಿ ಅನುಗೌಡ ಮೇಲೆ ಹಲ್ಲೆ ನಡೆದಿದೆ. ಈ […]