Karnataka Assembly Election: ಮಾಜಿ ಸಿಎಂಗಿಂತ ಅವರ ಪತ್ನಿಯೇ ಶ್ರೀಮಂತೆ!
Mysore : ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ವರುಣಾ (Varuna) ಕ್ಷೇತ್ರದ ಕಾಂಗ್ರೆಸ್ (Congress) ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ. ಈ ಸಂದರ್ಭದಲ್ಲಿ ಅವರ ಆಸ್ತಿ ಘೋಷಣೆ ಮಾಡಿದ್ದು, ಪತ್ನಿ ಪಾರ್ವತಿ ಅವರೇ ಹೆಚ್ಚು ಶ್ರೀಮಂತೆಯಾಗಿದ್ದಾರೆ. ಸಿದ್ದರಾಮಯ್ಯ ಅವರ ಬಳಿ 19 ಕೋಟಿ ರೂ. ಆಸ್ತಿ ಇದ್ದರೆ, ಅವರ ಪತ್ನಿಯ ಬಳಿ 32.12 ಕೋಟಿ ರೂ. ಆಸ್ತಿ ಇದೆ. ಸಿದ್ದರಾಮಯ್ಯ ಅವರು 9,58 ಕೋಟಿ ಚರಾಸ್ತಿ, 9.43 ಕೋಟಿ ಸ್ಥಿರಾಸ್ತಿ ಹೊಂದಿದ್ದಾರೆ. ಅವರ ಪತ್ನಿ 11.26 ಕೋಟಿ […]